Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಮೂವರ ಸಾವು! ಓರ್ವಳ ಸ್ಥಿತಿ ಗಂಭೀರ

ಬೆಳಗಾವಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ನಗರದ ಜೋಷಿಮಾಳ್ ದಲ್ಲಿ ನಡೆದಿದೆ. ಸಂತೋಷ ಕುರಡೇಕರ್ ( 44) ,...

ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪತಿ!

ಬೆಂಗಳೂರು: ಶಾಪಿಂಗ್’ಗೆ ಹೋಗಿ ಬಂದ ವಿಚಾರಕ್ಕೆ ಶುರುವಾದ ಗಲಾಟೆ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಹಿಳೆ ಪದ್ಮಜಾ (29), ಮತ್ತು ಆರೋಪಿ ಪತಿ ಹರೀಶ್ – ಇಬ್ಬರೂ ಶ್ರೀನಿವಾಸಪುರ...

ಪ್ರಭಾವಿ ವ್ಯಕ್ತಿಗಳ ಹೆಸರೇಳಿ ಶ್ರೀಮಂತ ಮಹಿಳೆಯರಿಗೆ ವಂಚಿಸುತ್ತಿದ್ದ ಲೇಡಿ ಅರೆಸ್ಟ್..!

ಬೆಂಗಳೂರು: ಕಿಟ್ಟಿ ಪಾರ್ಟಿಗಳಲ್ಲಿ ಪರಿಚಯವಾದ ಶ್ರೀಮಂತ ಮಹಿಳೆಯರನ್ನು ಲಕ್ಷಾಂತರ-ಕೋಟಿಕೋಟಿ ರೂಪಾಯಿ ವಂಚಿಸಿದ ಆರೋಪದಡಿ ಸವಿತಾ ಎಂಬ ಮಹಿಳೆಯನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಮಹಿಳೆಯರಿಂದ ಒಟ್ಟು ₹30 ಕೋಟಿ ಗಿಂತಲೂ...

ಸಂಪುಟ ಪುನರ್ ರಚನೆ ಕುರಿತು ಚರ್ಚಿಸಲು ನಾವು ದೆಹಲಿಗೆ ಬಂದಿಲ್ಲ: ಡಿಕೆ ಶಿವಕುಮಾರ್

ನವದೆಹಲಿ: ಸಂಪುಟ ಪುನರ್ ರಚನೆ ಕುರಿತು ಚರ್ಚಿಸಲು ನಾವು ದೆಹಲಿಗೆ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಸಂಪುಟ ಪುನರ್ ರಚನೆ ಕುರಿತು ಚರ್ಚಿಸಲು...

ಪತ್ನಿಯ ಜೊತೆ ಅಕ್ರಮ ಸಂಬಂಧ: ಸ್ನೇಹಿತನ ಕೊಂದು ಪೊಲೀಸರಿಗೆ ಶರಣಾದ ಗೆಳೆಯ..!

ಕಲಬುರಗಿ: ಪ್ರಾಣಕ್ಕೆ ಪ್ರಾಣ ಕೊಡ್ತೆನೆ ಅಂತಾ ಹೇಳ್ತಿದ್ದ ಆಪ್ತ ಸ್ನೇಹಿತನನ್ನೆ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ. ಅಂಬರೀಶ್ (28) ಸ್ನೇಹಿತನಿಂದಲೆ ಕೊಲೆಯಾದ ಯುವಕನಾಗಿದ್ದು, ಸ್ನೇಹಿತ...

ಧಾರವಾಡ: UPSC ಓದುತ್ತಿದ್ದ ಯುವತಿ ಹೃದಯಾಘಾತದಿಂದ ಸಾವು..!

ಧಾರವಾಡ: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತದ ಸಾವಿನ ಸರಣಿ, ಅದರಲ್ಲೂ ಹಾಸನದಲ್ಲಿ ಹೆಚ್ಚಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ.  ಇದರ ಬೆನ್ನಲ್ಲೇ 26 ವರ್ಷದ ಯುವತಿಯು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಜೀವಿತಾ ಕುಸಗೂರ (26)...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News