Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ನರೇಗಾ ಸಿಬ್ಬಂದಿಗಳ ಚಳುವಳಿಗೆ ಬೆಂಬಲ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವೇತನ ವಿಳಂಬ ಹಾಗೂ ಸೇವಾಭದ್ರತೆ ಕುರಿತಂತೆ ಲಕ್ಷ್ಮೇಶ್ವರ ತಾ.ಪಂ ಆವರಣದಲ್ಲಿ ಹಮ್ಮಿಕೊಂಡಿರುವ ಅಸಹಕಾರ ಚಳವಳಿಗೆ ನರೇಗಾ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಅಧ್ಯಕ್ಷ ಸುರೇಶ ಬಾಳಿಕಾಯಿ ಮಂಗಳವಾರ...

ರಾಜ್ಯದ ಹೈನುಗಾರಿಕೆ ಅಭಿವೃದ್ಧಿ ಪಥದಲ್ಲಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಇಲಾಖೆ, ಗದಗ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್, ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಗದಗ ಹಾಗೂ ಕೆ.ಎಂ.ಎಫ್ ಧಾರವಾಡ ಇವರುಗಳ...

ಡಾ. ಯತೀಂದ್ರ ಸಿದ್ದರಾಮಯ್ಯರಿಗೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ವಿಧಾನ ಪರಿಷತ್ ಸದಸ್ಯರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ತಾಲೂಕಿನ ಅಡವಿಸೋಮಾಪುರ ಗ್ರಾಮದ ಗೋಣಿ ಬಸವೇಶ್ವರ ದೇವಸ್ಥಾನದ ಹತ್ತಿರ ಗ್ರಾಮದ ಗುರು-ಹಿರಿಯರು...

ಹೊರಟ್ಟಿಯವರ ಜೀವಮಾನದ ಸಾಧನೆ ಅಸಾಮಾನ್ಯ

ವಿಜಯಸಾಕ್ಷಿ ಸುದ್ದಿ, ಗದಗ: ಕಳೆದ 5 ದಶಕಗಳಿಂದ ಸಾರ್ವಜನಿಕ ಬದುಕಿನಲ್ಲಿದ್ದು, ವಿಧಾನ ಪರಿಷತ್ ಸದಸ್ಯರಾಗಿ 45 ವರ್ಷಗಳನ್ನು ಪೂರೈಸಿದ ಸಭಾಪತಿ ಬಸವರಾಜ ಹೊರಟ್ಟಿಯವರ ಜೀವಮಾನದ ಸಾಧನೆಗಳು ಬೆರಗುಗೊಳಿಸುವಂಥದ್ದು. ಬಹುಶಃ ಇಂತಹ ಸಾಧನೆಯನ್ನು ದೇಶದ...

ಮಕ್ಕಳ ಸುರಕ್ಷತೆಗೆ ನಿಗಾ ವಹಿಸಲು ಸೂಚನೆ

ವಿಜಯಸಾಕ್ಷಿ ಸುದ್ದಿ, ಧಾರವಾಡ: ಶಾಲಾ ಕಟ್ಟಡ ಸೋರಿಕೆ ಕುರಿತು ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ನಗರದ ಸರಸ್ವತಪುರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ.9ಕ್ಕೆ ಮಂಗಳವಾರ ಸಂಜೆ ಜಿಲ್ಲಾಧಿಕಾರಿ ದಿವ್ಯ ಪ್ರಭು ದಿಢೀರ್...

ಮುನಿದ ಮಳೆರಾಯನಿಗೆ ರೈತ ಸಮುದಾಯದ ಪ್ರಾರ್ಥನೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕಳೆದ ನಾಲ್ಕೈದು ವರ್ಷಗಳಿಂದ ಮುಂಗಾರು ಮಳೆ ರೈತರೊಂದಿಗೆ ಚೆಲ್ಲಾಟ ಆಡುತ್ತಾ ಬರುತ್ತಿದೆ. ಪ್ರಾರಂಭದಲ್ಲಿ ಪೂರ್ವ ಮುಂಗಾರು ಆರ್ಭಟ ಜೋರಾಗಿರುತ್ತದೆ. ಇದನ್ನು ನಂಬಿದ ರೈತ ಸಮುದಾಯ ಸಾವಿರಾರು ರೂ ಖರ್ಚ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News