Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಎಲ್ಲರಿಗೂ ಮಂತ್ರಿಯಾಗಲು ಅರ್ಹತೆ ಇದೆ, ಆದರೆ ಸಾಧ್ಯವಿಲ್ಲ: ಆರ್.ವಿ. ದೇಶಪಾಂಡೆ

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು, ರಾಜ್ಯದಲ್ಲಿ ಮಂತ್ರಿ ಸ್ಥಾನ ನೀಡುವ ಕುರಿತಾಗಿ ಅಸಮಾಧಾನವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. 224 ಮಂದಿ ಶಾಸಕರಿಗೆ ಮಂತ್ರಿಯಾಗಲು ಅರ್ಹತೆ ಇದೆ....

ದರ್ಶನ್‌ ಗೆ ಥೈಲ್ಯಾಂಡ್‌ ಗೆ ತೆರಳಲು ಕೋರ್ಟ್‌ ಅನುಮತಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ೨ ಆರೋಪಿ ದರ್ಶನ್‌ ಅವರಿಗೆ ಶೂಟಿಂಗ್‌ ಗಾಗಿ ವಿದೇಶಕ್ಕೆ ತೆರಳಲು ಕೋರ್ಟ್‌ ಅನುಮತಿ ನೀಡಿದೆ. ಡೆವಿಲ್‌ ಸಿನಿಮಾದ ಶೂಟಿಂಗ್‌ ಗಾಗಿ ಥೈಲ್ಯಾಂಡ್‌ ಗೆ ತೆರಳಲು ಜುಲೈ 11ರಿಂದ‌ 30ರವರೆಗೆ 57ನೇ...

ಮಹಿಳೆಯರ ಬದಲಿಗೆ ಅರ್ಧನಾರೇಶ್ವರರನ್ನ ಹುಡುಕಲಿ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆ ಬಗ್ಗೆ ವ್ಯಂಗ್ಯವಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, “ಮಹಿಳೆಯರ ಬದಲಿಗೆ ಅರ್ಧನಾರೇಶ್ವರರನ್ನೇ ಹುಡುಕಲಿ” ಎಂದು ಟೀಕಿಸಿದರು. ನಗರದಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಸಂಭವಿಸುತ್ತದೆ...

ವಂಚನೆ ಆರೋಪ: ನಟ ಮಹೇಶ್ ಬಾಬುಗೆ ನೊಟೀಸ್ ಜಾರಿ

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು ಸದ್ಯ ವಿವಾದವೊಂದರಲ್ಲಿ ಸಿಲುಕಿಕೊಂಡಿದ್ದಾರೆ. ರಂಗಾರೆಡ್ಡಿ ಜಿಲ್ಲಾ ಗ್ರಾಹಕ ಆಯೋಗವು ಕಂಪನಿಯೊಂದರ ಬ್ರಾಂಡ್ ಅಂಬಾಸಿಡರ್ ಆಗಿದ್ದಕ್ಕಾಗಿ ಮಹೇಶ್‌ ಬಾಬು ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಾಯಿ ಸೂರ್ಯ ಡೆವಲಪರ್ಸ್‌ ಕಂಪನಿಯು...

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ: ಡಿ.ಕೆ. ಶಿವಕುಮಾರ್

ನವದೆಹಲಿ: ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ” ಎಂದು ಡಿಸಿಎಂ...

ಬಿಸಿನೀರು ಕುಡಿಯುವ ವೇಳೆ ಹೃದಯಾಘಾತ: ಕುಸಿದು ಬಿದ್ದು ವ್ಯಕ್ತಿ ಸಾವು..!

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿ ಗ್ರಾಮದಲ್ಲಿ 55 ವರ್ಷದ ಪುಟ್ಟಸ್ವಾಮಿ ಎಂಬ ವ್ಯಕ್ತಿ ಎದೆಉರಿ ಎಂದು ಬಿಸಿನೀರು ಕುಡಿಯುವ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಪುಟ್ಟಸ್ವಾಮಿ ಅವರು ಇಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News