ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರ ವಿದೇಶಿ ಹೂಡಿಕೆ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರು...
ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಕೈಚೆಲ್ಲಿ ಕೂತಿದೆ ಎಂಬ ಭಾವನೆ ರೈತರು ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರಲ್ಲಿ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
ಬೀದರ್: ಕೆಪಿಎಸ್‌ಸಿ ಪಶುವೈದ್ಯರ ನೇಮಕಾತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಸವರಾಜ್ ಕನ್ನಾಳೆ ಅವರ ಆಪ್ತರಿಗೆ ಇದೀಗ ಸಿಐಡಿ ಪೊಲೀಸರ ನೋಟಿಸ್ ಹಾಗೂ ಬಂಧನದ ಭೀತಿ ಶುರುವಾಗಿದೆ.
ಒಂದೆಡೆ ಬಸವರಾಜ್ ಕನ್ನಾಳೆ ಅವರ ಸಂಬಂಧಿಕರಿಗೆ ಸಿಐಡಿ...
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿರುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ತೀವ್ರ...
ಬೆಂಗಳೂರು: ಮನೆ ನಿರ್ಮಾಣ ಮಾಡುವ ನೆಪದಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಮರಳು, ಎಂ-ಸ್ಯಾಂಡ್, ಇಟ್ಟಿಗೆ ಹಾಗೂ ಕಲ್ಲು ಸೇರಿದಂತೆ ನಿರ್ಮಾಣ ಸಾಮಗ್ರಿಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆ...
ಬೆಂಗಳೂರು: ಎಂಟು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರಣ್ಯಪುರ ಮೂಲದ ಇಬ್ಬರು ಪಿಯು ವಿದ್ಯಾರ್ಥಿನಿಯರನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಪತ್ತೆಹಚ್ಚಿದ್ದಾರೆ. ಜನವರಿ 31ರಂದು ಇಬ್ಬರೂ ನಾಪತ್ತೆಯಾಗಿದ್ದು, ಅವರಲ್ಲಿ ಒಬ್ಬರು ದ್ವಿತೀಯ ಪಿಯುಸಿ ಹಾಗೂ ಮತ್ತೊಬ್ಬರು...
ಬೆಂಗಳೂರು: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಪರವಾನಗಿ ಹಗರಣಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...