ದರ್ಶನ್ ಕೇಸ್ʼನಲ್ಲಿ ಸಾಕ್ಷಿ ಹೇಳುವಾಗ ತಡಬಡಿಸಿದ ನಟ ಚಿಕ್ಕಣ್ಣ! ಸ್ಟೋನಿಬ್ರೂಕ್ ಪಾರ್ಟಿ ಬಗ್ಗೆ ಯಶಸ್ ಸೂರ್ಯ ಹೇಳಿದ್ದೇನು?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರಿನ ಸಿಸಿಎಚ್ ನ್ಯಾಯಾಲಯದಲ್ಲಿ ಮುಂದುವರಿದಿದ್ದು, ಪ್ರಮುಖ ಸಾಕ್ಷಿಗಳಾದ ನಟ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನೀಡಿದ್ದಾರೆ. ...


















