Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಕರ್ನಾಟಕಕ್ಕೆ ಡಿಫೆನ್ಸ್ ಕಾರಿಡಾರ್ ಅಗತ್ಯ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ಕೇಂದ್ರ ಸರ್ಕಾರವು ಹಿಂದಿನಂತೆಯೇ ಕರ್ನಾಟಕವನ್ನು ಕಡೆಗಣಿಸದೆ ರಾಜ್ಯಕ್ಕೂ ಡಿಫೆನ್ಸ್ ಕಾರಿಡಾರ್ ನೀಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೆ ತಮಿಳುನಾಡು ಮತ್ತು ಉತ್ತರ ಪ್ರದೇಶಕ್ಕೆ...

ಮಂಗಳೂರಿನಲ್ಲಿ ಹೃದಯಾಘಾತದಿಂದ ಡಿಪ್ಲೋಮಾ ವಿದ್ಯಾರ್ಥಿ ಸಾವು!

ಮಂಗಳೂರು: ಮಂಗಳೂರು ಹೊರವಲಯ ಸುರತ್ಕಲ್ ಬಳಿ ಹೃದಯಾಘಾತದಿಂದ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಅಫ್ತಾಬ್ ತನ್ನ ಕುಟುಂಬದೊಂದಿಗೆ ಸುರತ್ಕಲ್ ಕೃಷ್ಣಾಪುರದಲ್ಲಿ ವಾಸವಾಗಿದ್ದ. ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ...

ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್’ಗಳ ವಿರುದ್ಧ ದೂರು ದಾಖಲು!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ತಮ್ಮ ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಜನರು ಕೆಟ್ಟ ಕಾಮೆಂಟ್‌ಗಳನ್ನು ಮಾಡಿದ್ದು, ಇದರ...

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು,...

ಏಕಾಏಕಿ ಕಾಣಿಸಿಕೊಂಡ ಎದೆನೋವು: ಹೃದಯಾಘಾತಕ್ಕೆ ಬಲಿಯಾದ ಲಾರಿ ಚಾಲಕ!

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ಲಾರಿ ಚಾಲಕನೊಬ್ಬನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು, ಹೃದಯಾಘಾತದಿಂದ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತ ಚಾಲಕನನ್ನು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿ ಬಾಬುರಾವ್ ಖಮ್ಮಟ್...

ಮತ್ತೆ ಕಿರುತೆರೆಗೆ ಎಂಟ್ರಿಕೊಟ್ಟ ಸ್ಮೃತಿ ಇರಾನಿ: ಧಾರಾವಾಹಿ ಫಸ್ಟ್ ಲುಕ್ ವೈರಲ್

ಕೇಂದ್ರ ಮಾಜಿ ಸಚಿ̧ವೆ ಮಾಜಿ ರೂಪದರ್ಶಿ, ನಟಿ, ನಿರ್ಮಾಪಕಿಯಾಗಿ ಗುರುತಿಸಿಕೊಂಡಿರುವ ಸ್ಮೃತಿ ಇರಾನಿ ಮತ್ತೆ ಬಣ್ಣದ ಬದುಕಿಗೆ ಎಂಟ್ರಿಕೊಟ್ಟಿದ್ದಾರೆ. ರಾಜಕೀಯಕ್ಕೆ ಎಂಟ್ರಿಕೊಟ್ಟ ಬಳಿಕ ಬಣ್ಣದ ಲೋಕದಿಂದ ದೂರ ಉಳಿದಿದ್ದ ಸ್ಮೃತಿ ಇರಾನಿ ಇದೀಗ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News