Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಹೃದಯಾಘಾತ: ವೈದ್ಯರಿಲ್ಲದೇ ಉಸಿರು ಚಲ್ಲಿದ ವ್ಯಕ್ತಿ!

ನೆಲಮಂಗಲ:- ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಲೂರು ಸರ್ಕಾರಿ ಆಸ್ಪತ್ರೆಯಲ್ಲಿ ವ್ಯೆದ್ಯರಿಲ್ಲದೇ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟೇಶ್ (55) ಮೃತ ವ್ಯಕ್ತಿ. ಹಾಸನದಿಂದ ಬೆಂಗಳೂರಿನಲ್ಲಿ ವಾಸವಿದ್ದ ಮಗಳನ್ನು ನೋಡಲು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ...

ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಪಾಟೀಲರಿಗೆ ಸನ್ಮಾನ

ಗದಗ: ಗದಗ ನಗರದ ಎಸ್.ಎಮ್.ಇ ಸಂಸ್ಥೆಯಅಬ್ದುಲ್ ಕಲಾಂ ಬಿ.ಸಿ.ಎ ಮಹಾವಿದ್ಯಾಲಯ ಶೈಕ್ಷಣಿಕ ಸಮೂಹ ಸಂಸ್ಥೆಯ ನೂತನ ಬಸ್ ಉದ್ಘಾಟಿಸಿದ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಚುನಾಯಿತ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಅವರನ್ನು...

ಮಾಧವಿ ಧಾರವಾಡಕರ್‌ಗೆ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇಲ್ಲಿನ ಮಂಜುನಾಥ ನಗರದ ಕಣವಿ ಫ್ಲಾಟ್‌ನ ಮಾಧವಿ ಧಾರವಾಡಕರ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಿಮಿತ್ತ ಶೀತಲಾಮಾತಾ ಪೂಜಾ/ಸೇವಾ ಟ್ರಸ್ಟ್ ಮತ್ತು ಶ್ರೀ ಹನುಮಂತ್ ಸಿಂಗ್ ಜಮಾದಾರ್ ಸೇವಾ ಟ್ರಸ್ಟ್...

ಸಮಾಜದ ಬೆಳವಣಿಗೆಯಲ್ಲಿ ಸಹಕರಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಯಾವುದೇ ಸಮಾಜವಿರಲಿ, ಅದಕ್ಕೆ ತನ್ನದೆ ಆದ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯಗಳಿರುತ್ತವೆ. ಪ್ರತಿಯೊಂದು ಸಮಾಜದ ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಪಾತ್ರ ಮುಖ್ಯವಾಗಿರುತ್ತದೆ. ಇದರಲ್ಲಿ ಎಲ್ಲರ ಸಹಕಾರ ಅವಶ್ಯ ಎಂದು ಬ್ರಾಹ್ಮಣ ಸಮಾಜದ...

ನಾಡು ಕಂಡ ಅಪರೂಪದ ಗಾನಕೋಗಿಲೆ ಗೌರಮ್ಮ

ವಿಜಯಸಾಕ್ಷಿ ಸುದ್ದಿ, ಗದಗ: ಜಾನಪದ ಸಾಮಾನ್ಯವಾಗಿ ಅನಕ್ಷರಸ್ಥರ ಜ್ಞಾನವಾಗಿದೆ. ಇದರಲ್ಲಿ ಆಡುಮಾತಿನ ಸೊಗಸಿದೆ. ಅದು ಸರಳ ಸ್ಪಷ್ಟತೆಯಿಂದ ಕೂಡಿದೆ. ಅಕ್ಷರದ ಅರಿವು ಇಲ್ಲದಿದ್ದರೂ ಸಾವಿರಾರು ಹಾಡುಗಳನ್ನು ಹೇಳುವ ಗೌರಮ್ಮ ಚಲವಾದಿ ನಮ್ಮ ನಾಡಿನ...

ಸುಶಿಕ್ಷಿತ ವಿದ್ಯಾರ್ಥಿಗಳು ಸಮಾಜದ ಆಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ವಿದ್ಯಾರ್ಥಿಗಳೇ ಮುಂದಿನ ದೇಶದ ಸಂಪತ್ತು. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೊತ್ಸಾಹ ನೀಡುತ್ತಿರುವುದು ಸಂತಸದ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಅವರು ನಗರದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News