Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಹೃದಯಾಘಾತ: ಮಗಳನ್ನು ಕರೆದುಕೊಂಡು ಬರಲು ಹೋದ ತಾಯಿ ಸಾವು!

ಧಾರವಾಡ:- ಕರ್ನಾಟಕದಲ್ಲಿ ಹೃದಯಾಘಾತ ಸರಣಿ ಸಾವಿನ ಸರಣಿ ಮುಂದುವರಿದಿದೆ. ಧಾರವಾಡದಲ್ಲಿ 56 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ಜರುಗಿದೆ. ಶಾಂತವ್ವ ತೋಟಗೇರ ಸಾವನ್ನಪ್ಪಿದ ಮಹಿಳೆ. ಇವರು ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ನಿವಾಸಿ ಎನ್ನಲಾಗಿದೆ....

ಆಯಾ ಗ್ರಾಮಗಳಲ್ಲಿಯೇ ಉತ್ತಮ ಶಿಕ್ಷಣ ಸಿಗಲಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಉತ್ತಮ ಶಿಕ್ಷಣ ಪ್ರತಿಯೊಬ್ಬರಿಗೂ ದೊರಕುವಂತಾಗಬೇಕು. ಗ್ರಾಮೀಣ ಭಾಗದ ಮಕ್ಕಳು ನಗರ ಪ್ರದೇಶಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡುವ ಬದಲು ಆಯಾ ಗ್ರಾಮದಲ್ಲಿಯೇ ಗುಣಮಟ್ಟದ ಶಿಕ್ಷಣ ಪಡೇಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ...

ಹಕ್ಕುಪತ್ರ ನೀಡದಿದ್ದರೆ ಸಾಮೂಹಿಕ ಆತ್ಮಹತ್ಯೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಯಲ್ಲಾಪೂರ ತಾಂಡಾದ ಬಡ ರೈತರು ಗುಡಗೇರಿ ಸಂಸ್ಥಾನದ ಕಾಲದಿಂದಲೂ ಸಾಗುವಳಿ, ಉಳುಮೆ ಮಾಡಿಕೊಂಡು ಬಂದಿರುವ ಜಮೀನುಗಳನ್ನು ಸಕ್ರಮಗೊಳಿಸಿ ಮಾಲೀಕತ್ವದ ಹಕ್ಕನ್ನು ನೀಡಬೇಕೆಂದು ಕರ್ನಾಟಕ ಪ್ರದೇಶ ಲಂಬಾಣಿ ಬಂಜಾರ...

ಸರ್ಕಾರ ಸಮಸ್ಯೆ ಬಗೆಹರಿಸಲು ಮುಂದಾಗಲಿ

ವಿಜಯಸಾಕ್ಷಿ ಸುದ್ದಿ, ರೋಣ: 6 ತಿಂಗಳ ವೇತನ ಪಾವತಿ, ಸೇವಾ ಭದ್ರತೆ, ಆರೋಗ್ಯ ವಿಮೆ, ಕೆಲಸದ ಸ್ಥಳದಲ್ಲಿ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನರೇಗಾ ಹೊರಗುತ್ತಿಗೆ ನೌಕರರು ತಮ್ಮ ಕೆಲಸ-ಕಾರ್ಯಗಳನ್ನು...

ಕುಂಬಾರ ಸಮಾಜದ ಸಮುದಾಯ ಭವನಕ್ಕೆ ಸಚಿವ ಎಚ್.ಕೆ. ಪಾಟೀಲರಿಂದ ಭೂಮಿ ಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿಯ ಹಾತಲಗೇರಿ ರಸ್ತೆಯಲ್ಲಿಯ ಕುಂಬಾರ ಸಮಾಜ ಸಮುದಾಯ ಭವನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ...

ನಿಡಗುಂದಿ ಶಾಲೆಗೆ ಜಿ.ಪಂ ಸಿಇಒ ಭೇಟಿ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮೀಪದ ನಿಡಗುಂದಿಯ ಬಾಲಕರ ಮಾದರಿ ಕೇಂದ್ರ ಶಾಲೆಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್ ಭೇಟಿ ನೀಡಿ ಶಾಲೆಯ ಎಲ್ಲ ವಿಭಾಗಗಳ ಕಾರ್ಯ ವೈಖರಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News