Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಸಡಗರದ ಮೊಹರಂ ಆಚರಣೆ

ವಿಜಯಸಾಕ್ಷಿ ಸುದ್ದಿ, ಡಂಬಳ: ಭಾನುವಾರ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಸೇರಿ ಸಂಭ್ರಮದಿಂದ ಆಚರಿಸಿದರು. ವಿವಿಧೆಡೆ ಸ್ಥಾಪಿಸಿದ ಅಲಾಯಿ ದೇವರನ್ನು ಜನರು ಭಕ್ತಿ ಭಾವದಿಂದ ಆರಾಧಿಸಿದರು. ಕೆಲ ಗ್ರಾಮಗಳಲ್ಲಿ ಮುಸ್ಲಿಂ ಸಮುದಾಯದವರು ಇಲ್ಲದಿದ್ದರೂ...

ಸಿಂಪಲ್‌ ಆಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್‌ ಶೆಟ್ಟಿ

ಕಾಂತಾರ ಸಿನಿಮಾದ ಮೂಲಕ ಫ್ಯಾನ್‌ ಇಂಡಿಯಾ ನಟನಾಗಿ ಗುರುತಿಸಿಕೊಂಡಿರುವ ನಟ ರಿಷಬ್‌ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಾಂತಾರ ಸಿನಿಮಾದ ಶೂಟಿಂಗ್‌ ಹಿನ್ನೆಲೆಯಲ್ಲಿ ಊರಿನಲ್ಲೇ ಇರುವ ರಿಷಬ್‌ ಶೆಟ್ಟಿ, ಕಳೆದ ದಿನ ರಾತ್ರಿಯೇ ಕಾಂತಾರ...

ಲೈಫ್ ಸ್ಟೈಲ್ ಬದಲಾವಣೆ ಮಾಡಿಕೊಂಡರೆ ಯಾವ ಹೃದಯಾಘಾತವೂ ಆಗೋದಿಲ್ಲ: ಶಾಸಕ ಎ.ಮಂಜು

ಬೆಂಗಳೂರು: ಲೈಫ್ ಸ್ಟೈಲ್ ಬದಲಾವಣೆ ಮಾಡಿಕೊಂಡರೆ ಯಾವ ಹೃದಯಾಘಾತವೂ ಆಗೋದಿಲ್ಲ ಎಂದು ಮಾಜಿ ಸಚಿವ, ಶಾಸಕ ಎ.ಮಂಜು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೃದಯಾಘಾತದಿಂದ ಸಾವು ಕೇವಲ ಹಾಸನದಲ್ಲಿ ಮಾತ್ರ ಅಲ್ಲ, ಇಡೀ ದೇಶದಲ್ಲಿ...

ಸಿಎಂ ಸ್ಥಾನ ಬದಲಾವಣೆ ಆದ್ರೆ ನಮ್ಮ ಪಕ್ಷ, ರಾಜ್ಯದ ಜನರಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ: ಬಿ. ವೈ. ವಿಜಯೇಂದ್ರ

ಶಿವಮೊಗ್ಗ: ಸಿಎಂ ಸ್ಥಾನ ಬದಲಾವಣೆ ಆದ್ರೆ ನಮ್ಮ ಪಕ್ಷ, ರಾಜ್ಯದ ಜನರಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಅದೇ ರೀತಿ ರಾಜ್ಯದ...

ರಾಜನಕುಂಟೆಯಲ್ಲಿ ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: 4.5 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ.!

ಬೆಂಗಳೂರು: ರಾಜನಕುಂಟೆ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಸಾಗಾಟದಲ್ಲಿ ತೊಡಗಿದ್ದ ಮೂವರು ವಿದೇಶಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 2.8 ಕಿಲೋಗ್ರಾಂ ಎಂ.ಡಿ.ಎಂ.ಎ ಡ್ರಗ್, ಎರಡು ಲಕ್ಷ ನಗದು, 7 ಮೊಬೈಲ್...

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಒಬ್ಬ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಬೆಂಗಳೂರು: ಬೆಂಗಳೂರು-ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿ ಹೊರವಲಯದ ಡಾಬಾ ಗೇಟ್ ಬಳಿ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿಯಿಂದ ಈ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ದ್ವಿಚಕ್ರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News