Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ವಿದೇಶ ಪ್ರಯಾಣಕ್ಕೆ ದಿನಾಂಕ ಮರುನಿಗದಿ ಕೋರಿ ದರ್ಶನ್ ಅರ್ಜಿ: ಮಂಗಳವಾರ ತೀರ್ಪು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ತಮ್ಮ ಹೊಸ ಚಿತ್ರ 'ಡೆವಿಲ್' ಶೂಟಿಂಗ್ ನಿಮಿತ್ತ ವಿದೇಶ ಪ್ರವಾಸದ ದಿನಾಂಕ ಮರುನಿಗದಿಗೆ ಕೋರಿ 57ನೇ ಸೆಷನ್ಸ್ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ...

ಮುಂದುವರೆದ ಹೃದಯಾಘಾತ: ಚಿತ್ರದುರ್ಗದಲ್ಲಿ ಹಾರ್ಟ್ ಅಟ್ಯಾಕ್’ಗೆ ವ್ಯಕ್ತಿ ಬಲಿ!

ಚಿತ್ರದುರ್ಗ: ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳು ಆತಂಕ ಸೃಷ್ಟಿಸಿವೆ. ಇದೀಗ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಸೊಲ್ಲಾಪುರ ನಾಯಕನಹಟ್ಟಿ ಗ್ರಾಮದ ಕಂಪ್ಲೇಶ್ (34) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು,...

ನೀರಿನ ಹಂಡೆಯಲ್ಲಿ ಮುಳುಗಿಸಿ ಪುಟ್ಟ ಕಂದಮ್ಮನನ್ನು ಕೊಂದ ತಾಯಿ..!

ನೆಲಮಂಗಲ: ತಾಯಿಯೇ ತನ್ನ 45 ದಿನದ ಕಂದಮ್ಮನನ್ನು ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ತಾಯಿ ರಾಧೆ ಎಂಬವಳನ್ನು...

ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು: ಕೋವಿಡ್ ಲಸಿಕೆ ಕಾರಣವಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆರೋಗ್ಯ ಇಲಾಖೆ ತೀವ್ರ ಗಮನ ಹರಿಸಿತು. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಜ್ಞರೊಂದಿಗೆ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಹೃದಯಾಘಾತದಿಂದ ಇಂದು ಮತ್ತೋರ್ವ ವ್ಯಕ್ತಿ ಸಾವು..! 46 ದಿನಗಳಲ್ಲಿ 39 ಮಂದಿ ಬಲಿ

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಸರಣಿಗಳು ಮುಂದುವರೆದಿದ್ದು, ಇಂದು ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಹಾಸನ ನಗರದ ಅಮೀರ್ ಮೊಹಲ್ಲಾದ ನಿವಾಸಿ ಮುಹೀತ್ (53) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡ ಮುಹೀತ್, ತಾನು ಆಸ್ಪತ್ರೆಗೆ...

ಯಾದಗಿರಿಯಲ್ಲಿ ಘೋರ ದುರಂತ: ಕಲುಷಿತ ನೀರು ಸೇವಿಸಿ ಒಂದೇ ಗ್ರಾಮದ ಮೂವರು ಸಾವು..!

ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. 10 ದಿನಗಳ ಹಿಂದೆ ವಾಂತಿ, ಭೇದಿ ಮತ್ತು ಜ್ವರದಿಂದ ಬಳಲಿ ಅನೇಕರು ಆಸ್ಪತ್ರೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News