Crime News

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

Political News

ನಾನು ಯಾರ ತಂಟೆಗೂ ಹೋಗಲ್ಲ, ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲ: ಜನಾರ್ದನ ರೆಡ್ಡಿ ವಿರುದ್ಧ ಸಚಿವ ತಂಗಡಗಿ ಕಿಡಿ

ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

Cinema

Dharwad News

Gadag News

Trending

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣ ಎನ್ನುವುದು ಸಿಎಂ ಬೇಜವಾಬ್ದಾರಿ ತೋರಿಸತ್ತೆ: ಜೋಶಿ ವಾಗ್ದಾಳಿ!

ಹುಬ್ಬಳ್ಳಿ:- ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣ ಎನ್ನುವುದು ಸಿಎಂ ಬೇಜವಾಬ್ದಾರಿ ತೋರಿಸತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳನ್ನು...

ಕಡಿಮೆ ಬೆಲೆಯಲ್ಲಿ ನಕಲಿ ಎಲೆಕ್ಟ್ರಿಕ್ ಉತ್ಪನ್ನ ಮಾರಾಟ: ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ!

ರಾಯಚೂರು:- ಕಡಿಮೆ ಬೆಲೆಯಲ್ಲಿ ನಕಲಿ ಎಲೆಕ್ಟ್ರಿಕ್ ಉತ್ಪನ್ನ ಮಾರಾಟ ಮಾಡುತ್ತಿದ್ದ ರಾಯಚೂರಿನ ಪ್ರಸಿದ್ಧ ಮಳಿಗೆಗಳ ಮೇಲೆ ದಾಳಿ ನಡೆದಿದೆ. ಸದರ ಬಜಾರ್ ಠಾಣೆ ಪೊಲೀಸರ ಸಹಕಾರದೊಂದಿಗೆ ಖಾಸಗಿ ಕಂಪನಿಯೊಂದರ ವಿಜಲನ್ಸ್ ತಂಡ ದಾಳಿ...

ರೈಲು ಡಿಕ್ಕಿ ಹೊಡೆದು 6 ದನಗಳು ಸಾವು: ಛಿದ್ರ-ಛಿದ್ರವಾದ ಮೂಕ ಜೀವಿಗಳ ದೇಹ!

ಬಾಗಲಕೋಟೆ:- ಜಿಲ್ಲೆಯ ಕಡ್ಡಿಮಟ್ಟಿ ರೈಲ್ವೇ ನಿಲ್ದಾಣದ ಸಮೀಪ ಗುಡ್ಡದ ತಿರುವಿನಲ್ಲಿ ರೈಲಿಗೆ ಸಿಲುಕಿ 6 ದನಗಳು ಮೃತಪಟ್ಟ ಘಟನೆ ಜರುಗಿದೆ. ಹುಬ್ಬಳ್ಳಿಗೆ ತೆರಳುತ್ತಿದ್ದ ಪ್ರಯಾಣಿಕ ರೈಲು, ಹಳಿಯ ಮೇಲೆ ಹೋಗುತ್ತಿದ್ದ ಆರು ದನಗಳಿಗೆ ಡಿಕ್ಕಿ...

ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ: ಸ್ಪಷ್ಟನೆ ಕೊಟ್ಟ ಸಿಎಂ ಕಚೇರಿ!

ಬೆಂಗಳೂರು:- ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಓಬಿಸಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ...

ಸಿದ್ದರಾಮಯ್ಯಗೆ ಗೇಟ್‌ ಪಾಸ್‌ ನೀಡೋದು ಪಕ್ಕಾ: ಆರ್‌. ಅಶೋಕ್‌ ಭವಿಷ್ಯ!

ಬೆಂಗಳೂರು:- ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಗೇಟ್ ಪಾಸ್ ನೀಡೋದು ಪಕ್ಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ....

ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಕನಸನ್ನು ಮೋದಿ ನನಸು ಮಾಡಿದ್ದಾರೆ: ಯಡಿಯೂರಪ್ಪ

ಬೆಂಗಳೂರು - ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಕನಸನ್ನು ಮೋದಿ ನನಸು ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಭಾರತೀಯ ಜನಸಂಘದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News