ಬೆಂಗಳೂರು: ಶಾಸಕ ಜನಾರ್ದನ ರೆಡ್ಡಿ ತಮ್ಮನ್ನು ಏಕವಚನದಲ್ಲಿ ಸಂಬೋಧಿಸಿರುವುದು ಹಾಗೂ ತಾವು ಅವರಿಂದ ಸಹಾಯ ಪಡೆದಿದ್ದೇನೆ ಎಂಬ ಹೇಳಿಕೆಗೆ ಸಚಿವ ಶಿವರಾಜ ತಂಗಡಗಿ ತಿರುಗೇಟು ನೀಡಿದ್ದಾರೆ. ಈ ವಿಚಾರವಾಗಿ ತಮ್ಮ ಅಧಿಕೃತ ಎಕ್ಸ್...
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಪಟ್ಟಣದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 1ರಲ್ಲಿ 2025/26ನೇ ಸಾಲಿನ ಶಾಲಾ ಸಂಸತ್ತು ರಚನೆ ಮಾಡಲಾಯಿತು.
ಪ್ರಧಾನ ಮಂತ್ರಿಯಾಗಿ ಮಹ್ಮದಾದಿಲ್ ಮಾಣಿಕಬಾಯಿ, ಉಪಪ್ರಧಾನ ಮಂತ್ರಿಯಾಗಿ ಮನೋಜ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸೋಮೇಶ್ವರ ರಸ್ತೆಯಲ್ಲಿರುವ ಐತಿಹಾಸಿಕ ರಾಮೇಶ್ವರ ದೇವಸ್ಥಾನಕ್ಕೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್.ಅಬ್ಬಿಗೇರಿಯವರು ಲಲಿತಾ ಉ.ಜಾಧವ ಇವರ ನಾಡು, ನುಡಿ, ನೆಲ, ಜಲ, ಹೋರಾಟವನ್ನು ಮೆಚ್ಚಿ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಗದಗ...
ಬೆಂಗಳೂರು:- ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅಧಿಕಾರದ...
ಹಾಸನ:- ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದಲ್ಲಿ ಹೃದಯಾಘಾತದಿಂದ ಕುಳಿತಲ್ಲೇ ವ್ಯಕ್ತಿಯೋರ್ವ ಪ್ರಾಣಬಿಟ್ಟ ಘಟನೆ ಜರುಗಿದೆ.
ನಿರ್ವಾಣಿಗೌಡ (63) ಮೃತಪಟ್ಟ ವ್ಯಕ್ತಿ. ಇವರು ಅಡವಿಬಂಟೇನಹಳ್ಳಿ ಗ್ರಾಮದ ನಿವಾಸಿ. ಇಂದು ಮನೆಗೆ ದಿನಸಿ ಸಾಮಾಗ್ರಿಗಳನ್ನು ತರಲು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿರುವ ನರೇಗಾ ಸಿಬ್ಬಂದಿಗಳಿಗೆ ಕಳೆದ 6-7 ತಿಂಗಳ ವೇತನ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ತಾಲೂಕಿನ ನರೇಗಾ ಸಿಬ್ಬಂದಿಗಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...