ವಿಜಯಪುರ:- ಸಿದ್ದರಾಮಯ್ಯ ಅವರೇ ಬೇಕಾದ್ರೆ ಸರ್ಕಾರವನ್ನು ವಿಸರ್ಜಿಸಿ ಆದ್ರೆ ಡಿಕೆಶಿ ಕೈಗೆ ಕರ್ನಾಟಕವನ್ನು ಮಾತ್ರ ಕೊಡಬೇಡಿ. ಒಂದು ವೇಳೆ ಕೊಟ್ರೆ ಮಾರಿಕೊಂಡು ಹೋಗ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ವಿಜಯನಗರ:- ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಶಾಸಕ ಬಿ.ಆರ್ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...
ವಿಜಯಸಾಕ್ಷಿ ಸುದ್ದಿ, ನವಲಗುಂದ
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವೈಫಲ್ಯವನ್ನು ವಿರೋಧಿಸಿ ಸ್ಥಳೀಯ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಕೆ.ಎನ್.ಗಡ್ಡಿ ಹಾಗೂ ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಶಿವಾನಂದ ಕರಿಗಾರ ನೇತ್ರತ್ವದಲ್ಲಿ ಡಿ.20...
ಕರ ವಸೂಲಿ ಸಹಾಯಕರಾಗಿದ್ದ ಬಸವರಾಜ್
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ
ಪಟ್ಟಣದ ಪುರಸಭೆಯಲ್ಲಿ ಕರ ವಸೂಲಿ ಸಹಾಯಕರಾಗಿದ್ದ ಬಸವರಾಜ ಕೆ. ಬೆಳವಿಗಿ ಶನಿವಾರ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಮುಗಿಸಿ ಶನಿವಾರ ರಾತ್ರಿ ಲಕ್ಷ್ಮೇಶ್ವರ...
ಗದಗನ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳು
ವಿಜಯಸಾಕ್ಷಿ ಸುದ್ದಿ, ಗದಗ
ಇಲ್ಲಿನ ಕೆಎಲ್‌ಇ ಸಂಸ್ಥೆಯ ಜೆ.ಟಿ. ಮಹಾವಿದ್ಯಾಲಯದ ಸ್ನಾತಕೋತ್ತರ (ಇಂಗ್ಲಿಷ್) ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಆಕಾಶ ಜೋಗರೆಡ್ಡಿ ಮತ್ತು ಶ್ರವಣಕುಮಾರ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.
ವೀಲ್ ಸ್ಟೈಲ್...
ವಿಜಯಸಾಕ್ಷಿ ಸುದ್ದಿ, ನವಲಗುಂದ
ಕೇವಲ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿಯೇ ನೂರಾರು ಕೋಟಿ ಅನುದಾನ ತಂದು ತ್ವರಿತಗತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಮಾಡುತ್ತಿದ್ದರೂ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿಯವರು ನಿದ್ದೆಗಣ್ಣಿನಲ್ಲಿ ಬಿಜೆಪಿ ವಿರುದ್ಧ ಅನವಶ್ಯಕವಾಗಿ ಆರೋಪ ಮಾಡುತ್ತಿರುವುದರಿಂದ...
ಪೆಂಡಾಲ್‍ಗಾರನಿಗೆ ಒಲಿದ ಪುರಸಭೆ ಅಧ್ಯಕ್ಷ ಪಟ್ಟ
ವಿಜಯಸಾಕ್ಷಿ ಸುದ್ದಿ, ನವಲಗುಂದ
ಸ್ಥಳೀಯ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಮೋದಿನಸಾಬ ಶಿರೂರ ಅಧ್ಯಕ್ಷರಾಗಿ ಬಹುಮತದಿಂದ ಚುನಾಯಿತರಾದರೆ ಪ್ರತಿಸ್ಪರ್ಧಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಬಾಬಾಜಾನ...
ವಿಜಯಸಾಕ್ಷಿ ಸುದ್ದಿ, ಗದಗ
ನಿನ್ನನ್ನು ಪ್ರೀತಿಸುತ್ತಿದ್ದು, ಮದುವೆಯೂ ಆಗಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ನಂಬಿಸಿ, ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಆರೋಪಿ ಆಸೀಫ್ ಹುಸೇನಸಾಬ ಕುಸುಗಲ್ ಇವನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...