ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಳಗಾವಿ:- ಬೆಳಗಾವಿ ನಗರ ಕೇಂದ್ರ ಬಸ್ ನಿಲ್ದಾಣ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ಜರುಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಕೂದಲೆಳೆ...
ಬೆಂಗಳೂರು:- ಮುಂದಿನ ಎರಡು ದಿನಗಳು ರಾಜ್ಯದಾದ್ಯಂತ ಧಾರಕಾರ ಮಳೆ ಆಗುವ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಇಂದು ಕೂಡ ಕೆಲ ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ...
ಬೆಂಗಳೂರು:- ಕ್ಷುಲ್ಲಕ ವಿಚಾರಕ್ಕೆ ಮಾಡೆಲ್ ಗೆ ಬಸ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
ಧ್ರುವ್ ನಾಯ್ಕ್ ಹಲ್ಲೆಗೊಳಗಾದ ಮಾಡೆಲ್. ಮಾಡೆಲ್ ಆಗಿರುವ ಧ್ರುವ್ ನಾಯ್ಕ್, ಥಾಯ್ ಲ್ಯಾಂಡ್ಗೆ ಹೋಗಿ...
ಬೆಂಗಳೂರು ಗ್ರಾಮಾಂತರ:- ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಸಮೀಪ ಟೊಮೆಟೊ ತುಂಬಿಕೊಂಡು ತೆರಳುತ್ತಿದ್ದ ಲಾರಿ ಪಲ್ಟಿ ಹೊಡೆದಿರುವ ಘಟನೆ ಜರುಗಿದೆ.
ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಟೊಮೆಟೊ ಸಂಪೂರ್ಣ ನಾಶವಾಗಿದೆ. ಮತ್ತೊಂದು ವಾಹನಕ್ಕೆ ಸೈಡ್ ಕೊಡಲು ಹೋಗಿ...
ದಾವಣಗೆರೆ:- ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದ ಜಮೀನೊಂದರಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಫಸಲಿಗೆ ಬಂದಿದ್ದ 7.50 ಲಕ್ಷ ರೂ. ಮೌಲ್ಯದ ದಾಳಿಂಬೆಯನ್ನು ರಾತ್ರೋ ರಾತ್ರಿ ಖದೀಮರು ಕಳ್ಳತನ ಮಾಡಿರುವ ಘಟನೆ ಜರುಗಿದೆ.
ರವಿಕುಮಾರ್ ಎಂಬ...
ಚೆನ್ನೈ:- ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿರಬಹುದು ಎಂದು ಶಂಕಿಸಿ ಗಂಡನೇ ಪತ್ನಿಯನ್ನು ಮುಗಿಸಿರುವ ಘಟನೆ ತಮಿಳುನಾಡಿನ ಅವಧಿ ಜಿಲ್ಲೆಯಲ್ಲಿ ಜರುಗಿದೆ.
ಗೋಮಿತಿ ಮೃತ ಹೆಂಡ್ತಿ. ಇವರು ವಿಸಿಕೆ ಪಕ್ಷದಿಂದ ಕೌನ್ಸಿಲರ್ ಆಗಿ ಸ್ಥಳೀಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...