ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜ್ಯ ಪದಾಧಿಕಾರಿಗಳ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವಿಜಯೇಂದ್ರ, ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ....
ವಿಜಯಪುರ:- ಸಿದ್ದರಾಮಯ್ಯ ಅವರೇ ಬೇಕಾದ್ರೆ ಸರ್ಕಾರವನ್ನು ವಿಸರ್ಜಿಸಿ ಆದ್ರೆ ಡಿಕೆಶಿ ಕೈಗೆ ಕರ್ನಾಟಕವನ್ನು ಮಾತ್ರ ಕೊಡಬೇಡಿ. ಒಂದು ವೇಳೆ ಕೊಟ್ರೆ ಮಾರಿಕೊಂಡು ಹೋಗ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ರಕ್ಷಿಸಿದ ನರಿ ಪ್ರಾಣಿಸಂಗ್ರಹಾಲಯದಲ್ಲಿ
ವಿಜಯಸಾಕ್ಷಿ ಸುದ್ದಿ, ಗದಗ
ಆಕಸ್ಮಿಕವಾಗಿ ನರಿಯೊಂದು ಶಾಲಾ ಆವರಣಕ್ಕೆ ನುಗ್ಗಿ ಅರಣ್ಯ ಇಲಾಖೆಯ ಅತಿಥಿಯಾದ ಘಟನೆ ಮಂಗಳವಾರ ಮಧ್ಯಾಹ್ನ ಜರುಗಿದೆ.
ಗದಗ ತಾಲೂಕಿನ ಅಸುಂಡಿ ಗ್ರಾಮದ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ...
ಮರದಿಂದ ಮರಕ್ಕೆ ಜಿಗಿಯುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಚಿರತೆ ಸಾವು
ವಿಜಯಸಾಕ್ಷಿ ಸುದ್ದಿ, ತುಮಕೂರು
ಮರದಿಂದ ಮರಕ್ಕೆ ಜಿಗಿಯುವಾಗ ಚಿರತೆಯೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಸಾವಿಗೀಡಾಗಿದೆ.
ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕರೇಗೌಡನ...
ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ
ವಿಜಯಸಾಕ್ಷಿ ಸುದ್ದಿ, ಗದಗ
ಮನೆಯ ಕಟ್ಟಡದ ಬುನಾದಿ ತಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಸೋಮವಾರ ಮಧ್ಯಾಹ್ನ ಜರುಗಿದೆ.
ಗದಗ ಸಮೀಪದ ರಾಧಾಕೃಷ್ಣ ನಗರದಲ್ಲಿ ಈ ಘಟನೆ ನಡೆದಿದ್ದು, ಹರ್ತಿ...
ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ
ವಿಜಯಸಾಕ್ಷಿ ಸುದ್ದಿ, ಗದಗ
ಮಿನಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.
ಗದಗ-ರೋಣ ರಸ್ತೆಯ ಗದ್ದಿಹಳ್ಳದ ಬಳಿ ಇಂದು...
ಹಗ್ಗ, ಚೈನ್ ಹಾಗೂ ಚಾಕು ಜಪ್ತಿ
ವಿಜಯಸಾಕ್ಷಿ ಸುದ್ದಿ, ಬೆಟಗೇರಿ
ವಾಹನ ಸವಾರರ ತಡೆದು ಹಣ ಸುಲಿಗೆ ಮಾಡಲು ಹೊಂಚು ಹಾಕಿದ್ದ ಮೂವರನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.
ಬೆಟಗೇರಿಯ ನರಸಾಪೂರ ಬಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ವಾಹನ ಸವಾರರನ್ನು...
ಮೆಕ್ಯಾನಿಕ್, ಗ್ರಾಮ ಪಂಚಾಯತಿ ಸಿಬ್ಬಂದಿ ಸಾವು
ವಿಜಯಸಾಕ್ಷಿ ಸುದ್ದಿ, ಮುಂಡರಗಿ/ಶಿರಹಟ್ಟಿ
ಮುಂಡರಗಿ ಪಟ್ಟಣದಲ್ಲಿ ಗ್ಯಾರೇಜ್ ನಲ್ಲಿ ರಿಪೇರಿಗೆ ಬಿಟ್ಟಿದ್ದ ಟಿಪ್ಪರ ಹಾಯ್ದು ಮೆಕ್ಯಾನಿಕ್ ಮೃತಪಟ್ಟರೆ, ಶಿರಹಟ್ಟಿ ತಾಲೂಕಿನ ಯತ್ನಳ್ಳಿ ಕಸ ವಿಲೇವಾರಿ ಘಟಕದಲ್ಲಿ ಟಾಟಾ ಏಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...