ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಮಂಗಳೂರು:- ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಬಂಧಿಸಿದೆ.
ಬಂಧಿತ ಆರೋಪಿಯನ್ನು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಕತಾರ್‌ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ...
ವಿಜಯಸಾಕ್ಷಿ ಸುದ್ದಿ, ಗದಗ: ಗಶಹರದ ಆ್ಯಂಗ್ಲೋ ಉರ್ದು ಬಾಲಕರ/ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಾಯೋಗಿಕವಾಗಿ ತಿಳಿಸಲು ಚುನಾವಣೆಯನ್ನು ಮೊಬೈಲ್ ಇವಿಎಂ ಬಳಸಿ ಮತದಾನ ಪ್ರಕ್ರಿಯೆ ನಡೆಸಲಾಯಿತು.
ಪ್ರಜಾಪ್ರಭುತ್ವದ ಮೌಲ್ಯ, ಮತದಾನದ ಮಹತ್ವ ಹಾಗೂ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದಲ್ಲಿ ಪಡಿತರ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟ ತಡೆಗಟ್ಟುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಬಸವರಾಜ ಬಳ್ಳಾರಿ ಅವರನ್ನು ಜಿಲ್ಲಾಡಳಿತ ಭವನದ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಸನ್ಮಾಸಿಲಾಯಿತು.
ಈ...
ವಿಜಯಸಾಕ್ಷಿ ಸುದ್ದಿ, ಗದಗ: ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬುದು ಸತ್ಯವಾದುದು. ಆರೋಗ್ಯವು ಅನಾರೋಗ್ಯವಾದಾಗ ಔಷಧ ನೀಡಿ ಗುಣಪಡಿಸುವದು ವೈದ್ಯ ವೃತ್ತಿಧರ್ಮ ಎಂದು ಗದಗ ಜೇಂಟ್ಸ್ ಗ್ರುಪ್ ಆಫ್ ಸಖೀಸಹೇಲಿ ಸಂಘದ ಅಧ್ಯಕ್ಷೆ ಸುಮಾ...
ವಿಜಯಸಾಕ್ಷಿ ಸುದ್ದಿ, ಗದಗ: ರೋಟರಿ ಗದಗ ಸೆಂಟ್ರಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ವೈದ್ಯರಾದ ಡಾ. ಸಿ.ಬಿ. ಹಿರೇಗೌಡರ, ಡಾ. ವಿ.ಸಿ. ಶಿರೋಳ, ಡಾ. ಶಿಲ್ಪಾ ಪವಾಡಶೆಟ್ಟರ, ಡಾ. ಪ್ರಕಾಶ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...