ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜ್ಯ ಪದಾಧಿಕಾರಿಗಳ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ವಿಜಯೇಂದ್ರ, ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ....
ವಿಜಯಪುರ:- ಸಿದ್ದರಾಮಯ್ಯ ಅವರೇ ಬೇಕಾದ್ರೆ ಸರ್ಕಾರವನ್ನು ವಿಸರ್ಜಿಸಿ ಆದ್ರೆ ಡಿಕೆಶಿ ಕೈಗೆ ಕರ್ನಾಟಕವನ್ನು ಮಾತ್ರ ಕೊಡಬೇಡಿ. ಒಂದು ವೇಳೆ ಕೊಟ್ರೆ ಮಾರಿಕೊಂಡು ಹೋಗ್ತಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ
ವಿಜಯಸಾಕ್ಷಿ ಸುದ್ದಿ, ಗದಗ
ಮನೆಯ ಕಟ್ಟಡದ ಬುನಾದಿ ತಗೆಯುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಸೋಮವಾರ ಮಧ್ಯಾಹ್ನ ಜರುಗಿದೆ.
ಗದಗ ಸಮೀಪದ ರಾಧಾಕೃಷ್ಣ ನಗರದಲ್ಲಿ ಈ ಘಟನೆ ನಡೆದಿದ್ದು, ಹರ್ತಿ...
ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ
ವಿಜಯಸಾಕ್ಷಿ ಸುದ್ದಿ, ಗದಗ
ಮಿನಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.
ಗದಗ-ರೋಣ ರಸ್ತೆಯ ಗದ್ದಿಹಳ್ಳದ ಬಳಿ ಇಂದು...
ಹಗ್ಗ, ಚೈನ್ ಹಾಗೂ ಚಾಕು ಜಪ್ತಿ
ವಿಜಯಸಾಕ್ಷಿ ಸುದ್ದಿ, ಬೆಟಗೇರಿ
ವಾಹನ ಸವಾರರ ತಡೆದು ಹಣ ಸುಲಿಗೆ ಮಾಡಲು ಹೊಂಚು ಹಾಕಿದ್ದ ಮೂವರನ್ನು ಬೆಟಗೇರಿ ಪೊಲೀಸರು ಬಂಧಿಸಿದ್ದಾರೆ.
ಬೆಟಗೇರಿಯ ನರಸಾಪೂರ ಬಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ವಾಹನ ಸವಾರರನ್ನು...
ಮೆಕ್ಯಾನಿಕ್, ಗ್ರಾಮ ಪಂಚಾಯತಿ ಸಿಬ್ಬಂದಿ ಸಾವು
ವಿಜಯಸಾಕ್ಷಿ ಸುದ್ದಿ, ಮುಂಡರಗಿ/ಶಿರಹಟ್ಟಿ
ಮುಂಡರಗಿ ಪಟ್ಟಣದಲ್ಲಿ ಗ್ಯಾರೇಜ್ ನಲ್ಲಿ ರಿಪೇರಿಗೆ ಬಿಟ್ಟಿದ್ದ ಟಿಪ್ಪರ ಹಾಯ್ದು ಮೆಕ್ಯಾನಿಕ್ ಮೃತಪಟ್ಟರೆ, ಶಿರಹಟ್ಟಿ ತಾಲೂಕಿನ ಯತ್ನಳ್ಳಿ ಕಸ ವಿಲೇವಾರಿ ಘಟಕದಲ್ಲಿ ಟಾಟಾ ಏಸ್...
ಹೆಚ್ಚುತ್ತಿರುವ ಚಾಕು ಇರಿತದ ಪ್ರಕರಣ; ತಡೆಗಟ್ಟಲು ಪೊಲೀಸ್ ಇಲಾಖೆ ಸಜ್ಜು- ಎಸ್ಪಿ ಶಿವಪ್ರಕಾಶ್ ದೇವರಾಜು ಮಾಹಿತಿ
ವಿಜಯಸಾಕ್ಷಿ ಸುದ್ದಿ, ಗದಗ
ಚಾಕು ಇರಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತ್ಯೇಕವಾದ ರೌಡಿ ಸ್ಕ್ವಾಡ್ ರಚನೆ ಮಾಡಲಾಗುವುದು....
ಹೊಸ ಅತಿಥಿಗಳ ಗತ್ತು-ಗೈರತ್ತು ನೋಡಿ ನಿಬ್ಬೆರಗಾದ ಪುಟಾಣಿಗಳು
ವಿಜಯಸಾಕ್ಷಿ ಸುದ್ದಿ, ಗದಗ
ಅವಳಿ ನಗರದಲ್ಲಿ ಗುರುವಾರ ಸಂಭ್ರಮ-ಸಡಗರ ಮನೆಮಾಡಿ, ಎಲ್ಲೆಲ್ಲೂ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಸಿಬ್ಬಂದಿಗಳು ರಾಜರ ಸ್ವಾಗತಕ್ಕೆ ಹಸಿರು ಕಾರ್ಪೆಟ್ ಹಾಕಿ, ತಳಿರು- ತೋರಣ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...