Crime News

ಅಡುಗೆ ಮಾಡುವ ವಿಚಾರಕ್ಕೆ ಶುರುವಾದ ಗಲಾಟೆ ಪತ್ನಿಯ ಕೊಲೆಯಲ್ಲಿ ಅಂತ್ಯ..!

ರಾಮನಗರ: ಅಡುಗೆ ಮಾಡುವ ವಿಚಾರಕ್ಕೆ ಪತಿ- ಪತ್ನಿಯ ನಡುವೆ ಶುರುವಾದ ಗಲಾಟೆ...

ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟ್ಯಾಂಕರ್ ಪಲ್ಟಿ: ಸಾವಿರಾರು ಲೀಟರ್ ಹಾಲು ಮಣ್ಣುಪಾಲು!

ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಒಂದು ಪಲ್ಟಿ ಹೊಡೆದ ಪರಿಣಾಮ ಸಾವಿರಾರು ಲೀಟರ್...

ಅಲಕನಂದಾ ನದಿಗೆ ಉರುಳಿದ ಬಸ್: ಇಬ್ಬರು ಸಾವು – 10 ಮಂದಿ ನಾಪತ್ತೆ

ರುದ್ರಪ್ರಯಾಗ: ಬಸ್ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಬಿದ್ದಿರುವ ಘಟನೆ ಉತ್ತರಾಖಂಡದಲ್ಲಿ...

ಶಿಗ್ಗಾಂವಿ ಗುತ್ತಿಗೆದಾರನ ಹತ್ಯೆ ಪ್ರಕರಣ: ಆರೋಪಿಗಳಿಬ್ಬರ ಮೇಲೆ ಖಾಕಿ ಫೈರಿಂಗ್!

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ನಡೆದ ಗುತ್ತಿಗೆದಾರ ಶಿವಾನಂದ...

ಪ್ರೀತಿಗೆ ವಿರೋಧ: ಹೆತ್ತ ತಾಯಿಯನ್ನೇ ಕೊಲೆಗೈದ 16 ವರ್ಷದ ಮಗಳು!

ಹೈದರಾಬಾದ್: 16 ವರ್ಷದ ಅಪ್ರಾಪ್ತ ಮಗಳೊಬ್ಬಳು ತನ್ನ ಬಾಯ್ ಫ್ರೆಂಡ್ ಜೊತೆಗಿನ...

Political News

ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಕೇಸ್: ಇದು ರಾಜ್ಯಕ್ಕೆ ಕಳಂಕ ಎಂದ ಆರ್ ಅಶೋಕ್!

ಬೆಂಗಳೂರು:- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ...

ಆಗಸ್ಟ್, ಸೆಪ್ಟೆಂಬರ್’ನಲ್ಲಿ ಭಾರೀ ಬದಲಾವಣೆಯಾಗಲಿದೆ: ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ

ಬೆಂಗಳೂರು: ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಶಾಸಕರು ಸಿಡಿದೆದ್ದಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಾ ಸಿಎಂ ಸಿದ್ದರಾಮಯ್ಯಗೆ ಮುಜುಗರ ತರಿಸ್ತಿದ್ದಾರೆ. ಇದ್ರ ಬೆನ್ನಲ್ಲೇ ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದು ಸಹಕಾರ...

Cinema

Dharwad News

Gadag News

Trending

ಪತ್ರಕರ್ತರ ಬೇಡಿಕೆಗೆ ಆಗ್ರಹಿಸಿ ಬೆಳಗಾವಿ ತೆರಳಲು ನಿರ್ಧಾರ; ಉಚಿತವಾಗಿ ಟೋಲ್ ಪ್ರವೇಶಕ್ಕೆ ಕೂಡಲೇ ಆದೇಶ ಹೊರಡಿಸಿ

ವಿಜಯಸಾಕ್ಷಿ ಸುದ್ದಿ, ನವಲಗುಂದ ರಾಜ್ಯ ಸರ್ಕಾರ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಡಿ.27 ರಂದು ಸುವರ್ಣಸೌಧದ ಎದುರು ರಾಜ್ಯ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹಕ್ಕೆ...

ಜಗಲಿ ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

ಮಗಳ ಮನೆಗೆ ಬಂದಿದ್ದ ಮಹದೇವಯ್ಯ ವಿಜಯಸಾಕ್ಷಿ ಸುದ್ದಿ, ಮೈಸೂರು ಮನೆಯ ಜಗಲಿ‌ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ...

ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಕುಡಿಯುವ ನೀರಿಗೆ ಹಾಹಾಕಾರ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಡಿಸಿಗೆ ಒತ್ತಾಯ

ವಿಜಯಸಾಕ್ಷಿ ಸುದ್ದಿ, ನವಲಗುಂದ ಪಟ್ಟಣದ ಜಲದೇವತೆಯಂದೇ ಖ್ಯಾತಿ ಪಡೆದಿರುವ ಚೆನ್ನಮ್ಮನ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದರೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ  ಸಾರ್ವಜನಿಕರು ಶುದ್ಧ ಕುಡಿಯುವ ನೀರಿಗಾಗಿ ಪರದಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣ ಉಂಟಾಗಿದೆ. ಸುಮಾರು 50 ಸಾವಿರ ಜನಸಂಖ್ಯೆ...

ಬೈಕ್ ಅಪಘಾತ; ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲಿಯೇ ಸಾವು

ವಿಂಡ್ ಪ್ಯಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭೈರಪ್ಪ ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ ಸೂರಟೂರನಿಂದ ಶಿರಹಟ್ಟಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ಸೆಕ್ಯೂರಿಟಿ ಗಾರ್ಡ್ ನಿಯಂತ್ರಣ ಕಳೆದುಕೊಂಡು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ...

ಒಂದೇ ಮನೆಯ ಮೂವರ ಆತ್ಮಹತ್ಯೆ; ಮನಕಲಕುವ ಘಟನೆ

ಪ್ರೀತಿಸಿದ ಹುಡುಗಿಯೊಂದಿಗೆ ಊರು ತೊರೆದ ಕಿರಿಯ ಮಗ/ ಯುವತಿಯ ಪಾಲಕರಿಂದ ಕಿರುಕುಳದ ಆರೋಪ ವಿಜಯಸಾಕ್ಷಿ ಸುದ್ದಿ, ಹಾವೇರಿ ಮಗನ ಹುಚ್ಚು ಪ್ರೀತಿಗೆ ಕುಟುಂಬವೇ ಬಲಿಯಾಗಿದೆ. ತಾಯಿ, ಸಹೋದರ, ಗರ್ಭಿಣಿ ಅತ್ತಿಗೆ ನೇಣಿಗೆ ಶರಣಾಗಿದ್ದು, ಇಡೀ ಗ್ರಾಮವನ್ನೇ...

ಸಂಭ್ರಮದ ಎಳ್ಳು ಅಮಾವಾಸ್ಯೆ; ಚರಗ ಚೆಲ್ಲಿದ ರೈತ ಬಾಂಧವರು

ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ರೈತರು ವಿಜಯಸಾಕ್ಷಿ ಸುದ್ದಿ, ನವಲಗುಂದ ರೈತರ ಸಂಭ್ರಮದ ಹಬ್ಬವಾಗಿರುವ ಎಳ್ಳು ಅಮವಾಸ್ಯೆಯ ದಿನದಂದು ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಚರಗಾ ಚೆಲ್ಲುವುದು ಈ ನಾಡಿನ ಸಂಪ್ರದಾಯ. ಪ್ರತಿ ವರ್ಷದಂತೆ ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!