Crime News

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಲೈಂಗಿಕ ಕಿರುಕುಳ: ಚಿಪ್ಸ್ ತರಲು ಅಂಗಡಿಗೆ ತೆರಳಿದ್ದ ಬಾಲಕಿ ಮೇಲೆ ಕಾಮುಕನ ಅಟ್ಟಹಾಸ!

ಬೆಂಗಳೂರು:- ನಗರದ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಪ್ಸ್ ಖರೀದಿಸಲು ಅಂಗಡಿಗೆ ತೆರಳಿದ್ದ 7 ವರ್ಷದ ಬಾಲಕಿಯ ಮೇಲೆ ಕಾಮುಕ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜರುಗಿದೆ. ಕೇರಳ ಮೂಲದ 20 ವರ್ಷದ ಆರೋಪಿ...

ತಾಂತ್ರಿಕ ಸಮಸ್ಯೆ: ಶರಾವತಿ ಹಿನ್ನೀರಿನ ನಡುವೆ ಕೆಟ್ಟು ನಿಂತ ಲಾಂಚ್!

ಶಿವಮೊಗ್ಗ:- ತಾಂತ್ರಿಕ ಸಮಸ್ಯೆಯಿಂದ ಶರಾವತಿ ಹಿನ್ನೀರಿನ ನಡುವೆ ಲಾಂಚ್ ಕೆಟ್ಟು ನಿಂತಿರುವ ಘಟನೆ ಶರಾವತಿ ಹಿನ್ನೀರಿನ ಪ್ರದೇಶದ ಹೊಳೆಬಾಗಿಲಿನಲ್ಲಿ ಗುರುವಾರ ಜರುಗಿದೆ. ನೂರಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ವಾಹನಗಳನ್ನು ಲಾಂಚಿನಲ್ಲಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ...

ಕೊಟ್ಟ ಸಾಲ ವಾಪಸ್‌ ಕೇಳೋದು ತಪ್ಪಾ? ಮನೆಗೆ ಬೆಂಕಿ ಹಚ್ಚಿದ ಆಸಾಮಿ!

ಬೆಂಗಳೂರು:- ಬೆಂಗಳೂರಿನ ವಿವೇಕ್ ನಗರದಲ್ಲಿ ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ಜರುಗಿದೆ. ಸುಬ್ರಮಣಿ ಬೆಂಕಿ ಹಚ್ಚಿದ ಆರೋಪಿ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ ಆಗಲಿದ್ದು, ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್...

ಗುತ್ತಿಗೆದಾರ ಶಿವಾನಂದ್ ಕುನ್ನೂರು ಕೊಲೆಗೆ ಟ್ವಿಸ್ಟ್: ಹತ್ಯೆಗೆ ಪ್ರತೀಕಾರ ತೀರಿಸಲು ಹೋಗಿ ಜೈಲು ಪಾಲಾದ ಪೊಲೀಸ್!

ಹಾವೇರಿ:- ಇಲ್ಲಿನ ಗಂಗೀಭಾವಿ ಕ್ರಾಸ್ ಬಳಿ ಜೂ. 24ರಂದು ನಡೆದಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಹತ್ಯೆಗೆ ಪ್ರತೀಕಾರ ತೀರಿಸಲು ಹೋಗಿ...

ಶಾಲಿನಿ ರಜನೀಶ್ ಬಗ್ಗೆ ಗೌರವ ಇದೆ.. ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ತೇನೆ: ರವಿಕುಮಾರ್‌

ಬೆಂಗಳೂರು:- ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಎನ್ ರವಿಕುಮಾರ್ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,  ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ನಾನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News