Crime News

ಲಾಡ್ಜ್‌ಗೆ ಕರೆದುಕೊಂಡು ಹೋಗಿ ಪತ್ನಿಯ ಕೊಲೆ ಆರೋಪ; ಪತಿ ಆನಂದ್‌ಗಾಗಿ ಪೊಲೀಸರ ಶೋಧ!

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಕೊಲೆ ಮಾಡಿ...

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ವಚನ ಸಾಹಿತ್ಯಕ್ಕೆ ಮರುಜೀವ ಕೊಟ್ಟವರು ಫ.ಗು. ಹಳಕಟ್ಟಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಣ್ಮರೆಯಾಗಿ ಹೋಗುವ ವಚನ ಸಾಹಿತ್ಯಕ್ಕೆ ಮರುಜೀವನ ಕೊಟ್ಟು ಕನ್ನಡ ಸಾಹಿತ್ಯದ ಅಮೂಲ್ಯ ಆಸ್ತಿಯನ್ನು ಉಳಿಸಿದ ಮಹಾನ್ ಪುರುಷ ಫ.ಗು. ಹಳಕಟ್ಟಿ ಎಂದರೆ ತಪ್ಪಾಗಲಾರದು ಎಂದು ಶಿಕ್ಷಕ ಜೆ.ಎಸ್. ರಾಮಶೆಟ್ಟರ...

ನಿಲ್ದಾಣದ ಸ್ವಚ್ಛತೆಗೆ ಆದ್ಯತೆ ನೀಡಿ

ವಿಜಯಸಾಕ್ಷಿ ಸುದ್ದಿ, ಗದಗ: ಹೊಸ ಬಸ್ ನಿಲ್ದಾಣದ ಸ್ವಚ್ಛತೆಗೆ ಅಧಿಕಾರಿಗಳು ಆದ್ಯತೆ ನೀಡಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉತ್ತಮ ವಾತವರಣ ಕಲ್ಪಿಸಬೇಕು ಎಂದು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ....

ಧಾರ್ಮಿಕ ಗ್ರಂಥಗಳು ಮನುಕುಲದ ಒಳಿತು ಬಯಸಿವೆ

ವಿಜಯಸಾಕ್ಷಿ ಸುದ್ದಿ, ಗದಗ: ವೇದಗಳ ತತ್ವ-ಸಂದೇಶಗಳ ತಳಹದಿಯ ಮೇಲೆ ರಚನೆಗೊಂಡ ಎಲ್ಲ ಧಾರ್ಮಿಕ ಗ್ರಂಥಗಳು ಮನುಕುಲದ ಒಳಿತನ್ನು ಬಯಸಿವೆ ಎಂದು ಜಂಗಮವಾಡಿಮಠ ವಾರಣಾಸಿ ಕಾಶೀ ಮಹಾಪೀಠದ ಶ್ರೀಮತ್ ಕಾಶೀ ಜ್ಞಾನಸಿಂಹಾಸನಾಧೀಶ್ವರ ಜ. ಡಾ....

ವೈದ್ಯ ವೃತ್ತಿ ಅತ್ಯಂತ ಪವಿತ್ರ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ವೈದ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಕಾಂತ ಕಾಟೇವಾಲೆ ಸೇರಿ ವೈದ್ಯರನ್ನು ಗೌರವಿಸಲಾಯಿತು. ಈ ವೇಳೆ ಮಾತನಾಡಿದ...

ಜುಲೈ 4ರಂದು ನಾಟಕ ಪ್ರದರ್ಶನ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೋಂಟದಾರ್ಯ ಕಲಾರಂಗದ ಸಹಯೋಗದಲ್ಲಿ ಜುಲೈ 4ರಂದು ಸಂಜೆ 6.30 ಗಂಟೆಗೆ ಗದುಗಿನ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಧಾತ್ರಿ ರಂಗಸಂಸ್ಥೆ ಸಿರಿಗೇರಿ ಇವರು...

ವಿ.ಪ ಸದಸ್ಯ ರವಿಕುಮಾರ್ ವಿರುದ್ಧ ಕ್ರಮಕ್ಕೆ ಒತ್ತಾಯ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News