ತುಮಕೂರು:- ಒಂದೇ ರಾಜ್ಯದವರಾದ ನಾವು ನೀರಿಗಾಗಿ ಕಿತ್ತಾಡುವುದು ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುಬ್ಬಿ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ₹50 ಕೋಟಿ ವೆಚ್ಚದ "ಮಠದ ಹಳ್ಳ"...
ಬೆಂಗಳೂರು:- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ...
ವಿಂಡ್ ಪ್ಯಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭೈರಪ್ಪ
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ
ಸೂರಟೂರನಿಂದ ಶಿರಹಟ್ಟಿ ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ ಸೆಕ್ಯೂರಿಟಿ ಗಾರ್ಡ್ ನಿಯಂತ್ರಣ ಕಳೆದುಕೊಂಡು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ...
ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ರೈತರು
ವಿಜಯಸಾಕ್ಷಿ ಸುದ್ದಿ, ನವಲಗುಂದ
ರೈತರ ಸಂಭ್ರಮದ ಹಬ್ಬವಾಗಿರುವ ಎಳ್ಳು ಅಮವಾಸ್ಯೆಯ ದಿನದಂದು ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಚರಗಾ ಚೆಲ್ಲುವುದು ಈ ನಾಡಿನ ಸಂಪ್ರದಾಯ.
ಪ್ರತಿ ವರ್ಷದಂತೆ ಈ...
ಐದು ಕಾರುಗಳು, ಏರ್ ಗನ್, ಮೊಬೈಲ್, ಲ್ಯಾಪ್ಟಾಪ್ಗಳೂ ವಶ
ವಿಜಯಸಾಕ್ಷಿ ಸುದ್ದಿ, ಹಾವೇರಿ
ಬೇನಾಮಿ ಹಣ ಸಾಗಣೆ ಮಾಡುವವರನ್ನು ಹಾಗೂ ಬಂಗಾರದ ವ್ಯಾಪಾರಿಗಳನ್ನೇ ಗುರಿಯಾಗಿಸಿಕೊಂಡು ದರೋಡೆ ಕೃತ್ಯದಲ್ಲಿ ತೊಡಗಿದ್ದ ಅಂತರ್ ರಾಜ್ಯ ದರೋಡೆಕೋರರ ತಂಡವನ್ನು ಬಂಧಿಸಿರುವ...
ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದ್ದ ಅತಿಥಿ ಶಿಕ್ಷಕನ ರಾಕ್ಷಸಿ ಕೃತ್ಯ
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಸೋಮವಾರ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿಯಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ...
ಪೊಲೀಸರ- ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ
ವಿಜಯಸಾಕ್ಷಿ ಸುದ್ದಿ, ಗದಗ/ಲಕ್ಷ್ಮೇಶ್ವರ
ಕಳೆದ ಆರು ತಿಂಗಳಿಂದ ಹದಗೆಟ್ಟ ಕೈಗಾ-ಇಳಕಲ್ಲ ರಸ್ತೆ ದುರಸ್ತಿಗಾಗಿ ಕಳೆದ ಎರಡು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಇಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...