ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಮೈಸೂರು:- ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ವಿಚಾರದ ಕೂಗಿಗೆ ಧ್ವನಿಗೂಡಿಸಿದ್ದಾರೆ. ವಸ್ತ್ರ...
ಅತಿಯಾದರೆ ಅಮೃತವೂ ವಿಷ ಅನ್ನೋದನ್ನು ನೀವು ಕೇಳಿರಬಹುದು. ಅದು ಯಾವುದಾದರೂ ಸರಿ. ಮಿತಿಮೀರಿದರೆ ಅಪಾಯ ಕಟ್ಟಿಟ್ಟಬುತ್ತಿ. ಇದು ಆಹಾರ-ಪಾನೀಯದ ವಿಷಯದಲ್ಲೂ ನಿಜ. ಹಾಗೆಯೇ ನಮ್ಮಲ್ಲಿ, ಆಲ್ಕೋಹಾಲ್ ಅಂಶವಿರುತ್ತದೆ ಎಂಬ ಕಾರಣಕ್ಕೆ ಬಿಯರ್ ಸೇವಿಸುವುದು...
ಕಾರವಾರ: ಧಾರಕಾರ ಮಳೆಯಿಂದಾಗಿ ಕೊಡಸಳ್ಳಿ ವಿದ್ಯುತ್‌ಗಾರದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದ್ದು, ಕದ್ರಾ ಭಾಗದ ಬಾಳೆಮನೆ, ಸುಳಗೇರಿ ಕೊಡಸಳ್ಳಿ ಸಂಪರ್ಕ ರಸ್ತೆ ಕಡಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಯಿಂದಾಗಿ ಅವಾಂತರ...
ಬೀದರ್: ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸೆಪ್ಟೆಂಬರ್‌ಗೆ ಕ್ರಾಂತಿ ಆಗುತ್ತೆ, ಕ್ರಾಂತಿಯಾಗುತ್ತದೆ ಎನ್ನುತ್ತಿದ್ದಾರೆ. ಆದರೆ ಆ ಕ್ರಾಂತಿಯಾಗುತ್ತದೋ ಇಲ್ವೋ ಗೊತ್ತಿಲ್ಲ....
ಬೆಂಗಳೂರು: ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಮಾತಿಗೆ...
ಬೆಂಗಳೂರು:ಜನರ ಕಣ್ಣು, ದೃಷ್ಟಿಗೆ ತೊಂದರೆ ಬಂದರೆ ಚಿಕಿತ್ಸೆ ನೀಡುವ ʼದೃಷ್ಟಿ ಗ್ಯಾರಂಟಿʼಯನ್ನು ಆಶಾಕಿರಣ ಯೋಜನೆ ಮೂಲಕ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಗೋವಿಂದರಾಜನಗರದ ಎಂ.ಸಿ ಲೇಔಟ್ ನಲ್ಲಿ ಪರಮಪೂಜ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...