ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಹೊರವಲಯದ ಮಾಕಳಿ ಬಳಿ ಕ್ಯಾಂಟರ್ ಲಾರಿ ಹರಿದು ಗೃಹಿಣಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
24 ವರ್ಷದ ಯಶೋಧ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಹೆಗ್ಗಡ ದೇವನಪುರದಿಂದ...
ಚಿತ್ರದುರ್ಗ:- ಹೃದಯಾಘಾತದಿಂದ ಸರ್ಕಾರಿ ಆಸ್ಪತ್ರೆಯ ವೈದ್ಯರೋರ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅರಸನಘಟ್ಟ ಗ್ರಾಮದಲ್ಲಿ ಜರುಗಿದೆ.
ಡಾ. ಎನ್. ಸಂದೀಪ(48) ಮೃತ ವೈದ್ಯ. ಸಂದೀಪ್, ಶಿವಮೊಗ್ಗದ ಹೊಳೆಹೊನ್ನೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು....
ಒಡಿಶಾ:- ಯುವತಿಯನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಒಡಿಶಾದ ಬೆರ್ಹಾಂಪುರದಲ್ಲಿ ಜರುಗಿದೆ.
ಮೃತಳನ್ನು ಪ್ರಿಯಾ ಕುಮಾರಿ ಮೊಹರಾನ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಲಂಜಿಪಲ್ಲಿ ಪ್ರದೇಶದ ನಿವಾಸಿ 24 ವರ್ಷದ ಅಭಯ ಕುಮಾರ್...
ಹಾಸನ:- ಹಾಸನದಲ್ಲಿ ಹೃದಯಾಘಾತದ ಸರಣಿ ಸಾವಿನ ಸಂಖ್ಯೆ ಮುಂದುವರಿದಿದೆ. ಇದೀಗ ಹೃದಯಾಘಾತಕ್ಕೆ ಮತ್ತೊಂದು ಬಲಿ ಆಗಿದ್ದು, ಹಾಸನದ ಕರಿಗೌಡ ಕಾಲೋನಿಯಲ್ಲಿ ಘಟನೆ ಜರುಗಿದೆ.
ಸಂಪತ್ ಕುಮಾರ್ (53) ಮೃತ ವ್ಯಕ್ತಿ. ಮೃತ ಸಂಪತ್ ಕುಮಾರ್...
ಕಾರವಾರ:- ಧಾರಕಾರ ಮಳೆ ಮುಂದುವರಿದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೆ ರಜೆ...
ಈ ನಾಡಿನಲ್ಲಿ ಧರ್ಮಕ್ಕೆ ಸಂಕಟ ಬಂದಾಗ ಧರ್ಮ ಸಂಸ್ಥಾಪನೆಗಾಗಿ ಧರ್ಮಾತ್ಮರು, ಶರಣ ಶರಣೆಯರು, ಯೋಗಿಗಳು, ಪುಣ್ಯ ಪುರುಷರು, ಸಾಧು-ಸಂತರು, ದಾರ್ಶನಿಕರು, ಮಹಾತ್ಮರು ಕಾಲಕಾಲಕ್ಕೆ ತಕ್ಕಂತೆ ಉದಯಿಸಿ ತಮ್ಮ ಆಚಾರ-ವಿಚಾರದಿಂದಲೋ ಅವತರಿಸಿ ಬಂದಿರುವುದರಿಂದ ಈ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...