ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಯಾವುದೇ ಸಮಾಜದವರಿರಲಿ, ಎಲ್ಲರೂ ಮೊದಲು ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಬೇಕು. ಶಿಕ್ಷಣದಿಂದ ವಂಚಿತರಾದ ಭೋವಿ ಮತ್ತಿತರ ಸಮಾಜದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಮಾಡಬೇಕೆಂದು...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಆಡಳಿತ ಮಂಡಳಿಗೆ ನಡೆಯಬೇಕಿರುವ ಚುನಾವಣೆ ಪ್ರಕ್ರಿಯೆಯನ್ನು ಅನಗತ್ಯವಾಗಿ ವಿಳಂಬಗೊಳಿಸಲಾಗುತ್ತಿದೆ. ಶಿಕ್ಷಣ ಮತ್ತು ಸಮುದಾಯ ಸೇವೆಯಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಇಂತಹ ಮಹತ್ವದ ಸಂಸ್ಥೆಯ ಆಡಳಿತಾತ್ಮಕ...
ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿದೆ. ಕೋತಿಗಳನ್ನು ವಿಷವಿಕ್ಕಿ ಹತ್ಯೆ ಮಾಡಿರುವ ಶಂಕೆ...
ಶಿವಮೊಗ್ಗ:- ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಜರುಗಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ...
ಗದಗ:- ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮುಸುಕುಧಾರಿಗಳಿಂದ ಸರಣಿಗಳ್ಳತನ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಛಬ್ಬಿ, ಬೆಳ್ಳಟ್ಟಿ, ಬನ್ನಿಕೊಪ್ಪ, ಗ್ರಾಮಗಳಲ್ಲಿ ಜರುಗಿದೆ.
https://youtu.be/aVI1kDu2D-M
ಛಬ್ಬಿ ಗ್ರಾಮದಲ್ಲಿ ಕಳ್ಳರು ಕೈಯಲ್ಲಿ ಮಾರಕಾಸ್ತ್ರ...
ಚಿಕ್ಕಮಗಳೂರು:- ನಕ್ಸಲ್ ಮುಕ್ತ ಕರ್ನಾಟಕದ ಘೋಷಣೆಯ ಭಾಗವಾಗಿ ಕೆಲವು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಕ್ಸಲರು ಶಸ್ತ್ರಾಸ್ತ್ರ ತ್ಯಜಿಸಿ, ಶರಣಾಗತರಾಗಿದ್ದರು. ಈ ವೇಳೆ ನಕ್ಸಲರಿಗೆ ಮೂಲಭೂತ ಸೌಕರ್ಯ ಒದಗಿಸುವುದಾಗಿ ಹಾಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...