Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ನೂತನ ಶಾಲಾ ಕೊಠಡಿ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ರಣತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದ್ದು,...

ನಿವೃತ್ತಿ ಜೀವನ ಸಮಾಜಮುಖಿ ಚಿಂತನೆಗೆ ಮೀಸಲು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನನ್ನ ಸೇವಾವಧಿಯಲ್ಲಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರ, ಸಿಬ್ಬಂದಿಗಳ ಸಹಕಾರದಿಂದ ನಿರ್ವಹಿಸಿದ ಹುದ್ದೆ ಖುಷಿ ನೀಡಿದೆ. ಪ್ರಾಧ್ಯಾಪಕನಾಗಿದ್ದಾಗ ಮಕ್ಕಳ ಜೊತೆಗೆ ಪಡೆದ ವೃತ್ತಿ ಅನುಭವವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಆದ್ದರಿಂದ...

ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಿ

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಯಾಣಿಕರ ಆರೋಗ್ಯ ರಕ್ಷಣೆಗಾಗಿ ಬಸ್ ನಿಲ್ದಾಣ ಆವರಣದ ಸ್ವಚ್ಛತೆಗೆ ಪ್ರಥಮಾದ್ಯತೆ ನೀಡಬೇಕು ಎಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಸೂಚಿಸಿದರು. ಗದಗ ಜಿಲ್ಲಾ...

ನಿರೀಕ್ಷಿತ ಫಲಿತಾಂಶ ಸಿಗದಿರಲು ನಾವೇ ಕಾರಣ

ವಿಜಯಸಾಕ್ಷಿ ಸುದ್ದಿ, ಧಾರವಾಡ: ರಾಜಕೀಯ ಬಿಟ್ಟು ಸರಿಯಾಗಿ ಕೆಲಸ ಮಾಡಬೇಕು. ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗದೇ ಇರಲು ಕಾರಣ ನಾವೇ ಆಗಿದ್ದೇವೆ ಎಂದು...

ಬಂಜಾರ ಸಮಾಜದದಿಂದ ಸೀತ್ಲಾ ಹಬ್ಬ ಆಚರಣೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ತಾಂಡಾಗಳಲ್ಲಿ ಮಂಗಳವಾರ ಕ್ಷುದ್ರ ದೇವತೆಗಳನ್ನು ಸಂತೃಪ್ತಿಪಡಿಸುವ ಸೀತ್ಲಾ/ಸಾತಿಯಾಡಿ(ಏಳು ಮಕ್ಕಳ ತಾಯಿ) ದೇವತೆಯ ಹಬ್ಬವನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. ಪ್ರತಿ ವರ್ಷ ಆಷಾಢ ಮಾಸದ ಮೊದಲ ಮಂಗಳವಾರ ಸಂಪ್ರದಾಯದಂತೆ ಬಂಜಾರ...

ವೈದ್ಯರಲ್ಲಿ ವಿಶ್ವಾಸವಿಟ್ಟು ಚಿಕಿತ್ಸೆ ಪಡೆಯಬೇಕು

ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜಮುಖಿಯಾದ ವೈದ್ಯಕೀಯ ಸೇವೆಯನ್ನು ಸಮಾಜವು ಗೌರವಿಸುತ್ತದೆ. ನಾಡಿನ ಅನೇಕ ವೈದ್ಯರು ದಯೆ, ಕರುಣೆ, ನಿಸ್ವಾರ್ಥದಿಂದ ಸೇವೆ ಮಾಡುತ್ತಿದ್ದಾರೆ. ಅಂತಹ ವೈದ್ಯರುಗಳನ್ನು ಗುರುತಿಸಿ ಅಭಿನಂದಿಸಬೇಕು ಎಂದು ಹಿರಿಯ ವೈದ್ಯರಾದ ಡಾ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News