Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಎಸ್.ಎಸ್.ಕೆ ತರುಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಇತ್ತೀಚೆಗೆ ನಡೆದ ಬೆಟಗೇರಿ ಎಸ್.ಎಸ್.ಕೆ ತರುಣ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನಾರಾಯಣಸಾ ಆರ್.ಕಬಾಡಿ, ಉಪಾಧ್ಯಕ್ಷರಾಗಿ ಶ್ಯಾಮ್...

ಮೂಲ ಉದ್ದೇಶವನ್ನು ಮರೆಯದೇ ಹಬ್ಬ ಆಚರಿಸಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತ್ಯಾಗ, ಬಲಿದಾನದ ಪ್ರತೀಕವಾದ ಮೊಹರಂ ಹಬ್ಬವನ್ನು ಹಿಂದೂ-ಮುಸ್ಲಿಂ ಬಾಂಧವರು ಪರಸ್ಪರ ಸ್ನೇಹ, ಸೌಹಾರ್ದತೆ, ಶಾಂತಿಯಿಂದ ಆಚರಿಸಬೇಕು ಎಂದು ಸಿಪಿಐ ನಾಗರಾಜ ಮಾಡಳ್ಳಿ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜು.1ರಿಂದ...

ಒತ್ತುವರಿ ಮಾರ್ಗವನ್ನು ತೆರವುಗೊಳಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಒತ್ತುವರಿಯಾಗಿರುವ ಅರಣ್ಯ ಮಾರ್ಗವನ್ನು ತೆರವುಗೊಳಿಸಿ ಕುರಿಗಾಹಿಗಳಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕೆಂದು ಅಗ್ರಹಿಸಿ ಹಲುವಾಗಲು, ಕಣಿವಿ ಮತ್ತು ಗರ್ಭಗುಡಿ ಗ್ರಾಮದ ಕುರಿಗಾಹಿಗಳು ತಾಲೂಕು ವಲಯ ಅರಣ್ಯಾಧಿಕಾರಿ ರಾಜು ಗೊಂದ್ಕರ್ ಅವರಿಗೆ...

ಬೀದಿ ಬದಿ ವ್ಯಾಪಾರಸ್ಥರ ಸಂಘಕ್ಕೆ ಕೊಠಡಿ ನೀಡಲು ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಭಾನು ಮಾರ್ಕೆಟ್‌ನ ವಾಣಿಜ್ಯ ಸಂಕೀರ್ಣದ ಮೇಲಂತಸ್ತಿನ ಕಟ್ಟಡದಲ್ಲಿ ಖಾಲಿ ಇರುವ ಕೊಠಡಿಯನ್ನು ಬೀದಿ ಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಲಯಕ್ಕೆ ಬಳಸಿಕೊಳ್ಳಲು ಕೊಡಬೇಕೆಂದು ಬೀದಿ ಬದಿ ವ್ಯಾಪಾರಸ್ಥರ ಸಂಘದ...

ವಿದ್ಯಾರ್ಥಿ ಜೀವನ ಸುವರ್ಣ ಯುಗವಿದ್ದಂತೆ

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಮನುಷ್ಯನ ಬದುಕಿನಲ್ಲಿ ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ವ್ಯವಸ್ಥಿತವಾಗಿ ಜರುಗಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜುಲೈ 5ರಿಂದ 12ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಜರುಗಲಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಕುರಿತು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News