Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ದಾನಿಗಳಿಗೆ ಪುಣ್ಯದ ಫಲ ಪ್ರಾಪ್ತವಾಗುತ್ತದೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಅನ್ನ, ಅಕ್ಷರ, ಆಶ್ರಯ ತ್ರಿವಿಧ ದಾಸೋಹ ಸೇವೆ ಮಾಡುತ್ತಿರುವ ಮಠಮಾನ್ಯಗಳಿಗೆ ಭಕ್ತರೇ ಆಧಾರ ಸ್ತಂಭ. ಶತಮಾನಗಳಿಂದಲೂ ಮಠಮಾನ್ಯಗಳು, ಗುರುಕುಲಗಳು ನಡೆಸುತ್ತಿರುವ ಸೇವೆ ತನು-ಮನ-ಧನದಿ ಕೈ ಜೋಡಿಸುತ್ತಿರುವ ದಾನಿಗಳಿಗೆ ಪುಣ್ಯದ...

ಗೃಹರಕ್ಷಕರ ಪಾತ್ರ ಅತ್ಯಂತ ಮಹತ್ವದ್ದು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಜೀವನದಲ್ಲಿ ಎದುರಾಗುವ ಎಡರು-ತೊಡರುಗಳನ್ನು ಸಮರ್ಥವಾಗಿ ಎದುರಿಸಿ ಸಮರ್ಪಕವಾಗಿ ಮುನ್ನಡೆದಾಗ ನಮಗೆ ಯಶಸ್ಸು ಸಿಗಲು ಸಾಧ್ಯ. ಗೃಹರಕ್ಷಕ ಸಿಬ್ಬಂದಿಗಳು ಕೂಡ ತಮ್ಮೆಲ್ಲ ಸಮಸ್ಯೆಗಳನ್ನು ಮೆಟ್ಟಿ ನಿಂತು ಸಮಾಜಕ್ಕಾಗಿ ದುಡಿಯುತ್ತಿದ್ದಾರೆ. ಸ್ವಸ್ಥ...

ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳನ್ನು ತಲುಪಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ತಲುಪಿಸುವಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಅವರಿಗೆ ದೊರಕಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್....

ಕರವೇ ತಾಲೂಕು ವಕ್ತಾರರಾಗಿ ನೇಮಕ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನಿರ್ದೇಶನದಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಎಚ್. ಅಬ್ಬಿಗೇರಿಯವರ ಆದೇಶದ ಮೇರೆಗೆ ಗದಗ ತಾಲೂಕು ವಕ್ತಾರರನ್ನಾಗಿ ರೆಹಮಾನಸಾಬ ದರ್ಗಾದ ಇವರನ್ನು...

ಮೂಲಭೂತ ಸೌಕರ್ಯ ಒದಗಿಸುವಂತೆ ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಘಟಕ ವತಿಯಿಂದ ಬಣ್ಣದ ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ನಗರದ ಗಾಂಧಿ ವೃತ್ತದಿಂದ ನಗರಸಭೆಯವರೆಗೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರವೇ...

ಹೃದಯಾಘಾತ: ಮೆಡಿಕಲ್ ಶಾಪ್ ನಲ್ಲಿ ಮಾತ್ರೆ ಖರೀದಿಸುವಾಗಲೇ ಕುಸಿದು ವ್ಯಕ್ತಿ ಸಾವು!

ಚಿಕ್ಕಮಗಳೂರು:- ವ್ಯಕ್ತಿಯೋರ್ವ ಮೆಡಿಕಲ್ ಶಾಪ್​ ನಲ್ಲಿ ಮಾತ್ರೆ ಖರೀದಿಸುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನಲ್ಲಿ ಜರುಗಿದೆ. ವಿಶ್ವನಾಥ್(60) ಮೃತ ವ್ಯಕ್ತಿ. ಈತ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ ಎನ್ನಲಾಗಿದೆ. ಮೃತ ವಿಶ್ವನಾಥ್,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News