Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಕಾರಣ ನೀಡದೇ ಹಣ ಮಂಜೂರು ಮಾಡಿ

ವಿಜಯಸಾಕ್ಷಿ ಸುದ್ದಿ, ಗದಗ: 2006-07ರಲ್ಲಿ ಅಂದಿನ ರಾಜ್ಯ ಸರ್ಕಾರ ವಿತರಿಸಿರುವ ಭಾಗ್ಯಲಕ್ಷ್ಮೀ ಬಾಂಡ್ ಮೆಚ್ಯುರಿಟಿ ಆದರೂ ಸಹ ನೂರಾರು ಫಲಾನುಭವಿಗಳಿಗೆ ಹಣ ನೀಡಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಗದಗ ಜಿಲ್ಲಾ ಸ್ಲಂ...

ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಮುಸ್ಲಿಂ ಯುವಕನಿಗೆ ಚಾಕು ಇರಿತ: ಆರೋಪಿಗಳು ಎಸ್ಕೇಪ್!

ಹುಬ್ಬಳ್ಳಿ:- ಹಳೇ ಹುಬ್ಬಳ್ಳಿ ಸರ್ಕಲ್ ಬಳಿಯ ಪವಾರ್ ಹೌಸ್ ಜಿಮ್ ಬಳಿ ಮುಸ್ಲಿಂ ಯುವಕನಿಗೆ ಚಾಕು ಇರಿದಿರುವ ಘಟನೆ ಜರುಗಿದೆ. ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಏಕಾಏಕಿ ಚಾಕುವಿನಿಂದ ಇರಿಯಲಾಗಿದೆ. ಶ್ರಫ್...

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ: ಅಪಾರ ಪ್ರಮಾಣದ ಸಾಮಾಗ್ರಿಗಳು ಸುಟ್ಟುಕರಕಲು!

ಹುಬ್ಬಳ್ಳಿ:- ಇಲ್ಲಿನ ಈಶ್ವರನಗರದ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ, ಇಡೀ ಮನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಿಂದ ಮನೆಯಲ್ಲಿದ್ದ ಅಪಾರ ಪ್ರಮಾಣದ ಸಾಮಾಗ್ರಿಗಳು ಸುಟ್ಟು...

ಶೀಘ್ರದಲ್ಲೇ ಡಿಸಿಎಂ ಡಿಕೆಶಿ ಸಿಎಂ ಆಗ್ತಾರೆ: ಹೊಸ ಬಾಂಬ್ ಸಿಡಿಸಿದ ರಾಮನಗರ ಶಾಸಕ!

ರಾಮನಗರ:- ಶೀಘ್ರದಲ್ಲೇ ಡಿಸಿಎಂ ಡಿಕೆಶಿ ಸಿಎಂ ಆಗ್ತಾರೆ ಎಂದು ಹೇಳುವ ಮೂಲಕ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನೂರಕ್ಕೂ ಹೆಚ್ಚು ಶಾಸಕರು ಬದಲಾವಣೆ...

ಕಂಠೀರವ ಸ್ಟೇಡಿಯಂನಲ್ಲಿ ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ!

ಬೆಂಗಳೂರು:- ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸ್ಪೋರ್ಟ್ಸ್ ಪ್ರಾಕ್ಟಿಸ್ ನೋಡಲು ಹೋಗಿದ್ದ ವಿದ್ಯಾರ್ಥಿ ನಾಪತ್ತೆ ಆಗಿರುವ ಘಟನೆ ಜರುಗಿದೆ. ಡಿಮನ್ ರಾಜ್ ನಾಪತ್ತೆಯಾದ ವಿದ್ಯಾರ್ಥಿ. 7ನೇ ತರಗತಿ ಓದುತ್ತಿದ್ದ ಡಿಮನ್ ರಾಜ್ ಎಂದಿನಂತೆ ಬೆಳಗ್ಗೆ ಮನೆಯಿಂದ...

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 26 ರೋಗಿಗಳು ಶಿಫ್ಟ್.. ತಪ್ಪಿದ ಅನಾಹುತ!

ಬೆಂಗಳೂರು:- ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News