ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದಿಂದ ಬಿಡುಗಡೆ ಆಗಿರುವ ಅನುದಾನವನ್ನು ಎಲ್ಲ 23 ವಾರ್ಡ್ ಗಳಿಗೆ ನೀಡುವ ಬದಲು ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ತಮಗೆ ಬೇಕಾದ ವಾರ್ಡ್ಗಳಿಗೆ ಹಾಕಿಕೊಂಡಿದ್ದಾರೆ....
ಬೆಂಗಳೂರು:- ಇದು ವಾಹನ ಸವಾರರು ಮಿಸ್ ಮಾಡ್ದೇ ನೋಡಲೇಬೇಕಾದ ಸ್ಟೋರಿ. ನಾಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಯ ಎರಡು ಟೋಲ್ ದರ ಏರಿಕೆಯಾಗಲಿದೆ.
ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಟೋಲ್‍ವೇ ಶುಲ್ಕ ಹೆಚ್ಚಾಗಲಿದೆ. ಪರಿಣಾಮ ಸೆಂಟ್ರಲ್ ಸಿಲ್ಕ್...
ಹಾಸನ:- ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಮೂಡಿಸಿದೆ. ಅದರಂತೆ ಇಂದು ಸಂಜೆ ವೇಳೆ ಆಟೋ ಚಾಲಕನೋರ್ವ ಹೃದಯಾಘಾತದಿಂದ ರಸ್ತೆಗೆ ಕುಸಿದುಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮೃತರನ್ನು ಹಾಸನ...
ವಿಜಯಸಾಕ್ಷಿ ಸುದ್ದಿ, ಗದಗ: ಸಮಸ್ತ ಮನುಕುಲಕ್ಕೆ ಉಪದೇಶ ಮಾಡುವ ಗ್ರಂಥ ಸಿದ್ಧಾಂತ ಶಿಖಾಮಣಿ. ಈ ಪವಿತ್ರ ಗ್ರಂಥವನ್ನು ವೀರಶೈವ ಧರ್ಮಗ್ರಂಥ ಎಂದು ಬಣ್ಣಿಸಲಾಗಿದ್ದರೂ ಅದು ವೀರಶೈವರಿಗೆ ಅಷ್ಟೇ ಸೀಮಿತವಾಗಿಲ್ಲ. ಜಗತ್ತಿನ ಎಲ್ಲ ಧರ್ಮಿಯರೂ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣೆ ಕಾರ್ಯಕ್ರಮ ಜರುಗಿತು.
ಪ್ರೊ. ಎಸ್.ಎಚ್. ಬಡೆಖಾನವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧಾ ಭಕ್ತಿಯಿಂದ ಅಧ್ಯಯನಶೀಲರಾದರೆ ಉತ್ತಮ...
ವಿಜಯಸಾಕ್ಷಿ ಸುದ್ದಿ, ಗದಗ: ಸಂಸ್ಕೃತ ಭಾರತೀ ಗದಗ ಜಿಲ್ಲೆ ಹಾಗೂ ಕಣವಿ ಗ್ರಾಮದ ಹನುಮಂತ ದೇವಸ್ಥಾನದ ಕಮಿಟಿಯ ಬಿ.ಜಿ. ಅಣ್ಣಿಗೇರಿ ಸಂಸ್ಕೃತ ಪಾಠಶಾಲೆಯ ಸಹಯೋಗದಲ್ಲಿ ತೇಜಸ್ವಿನಿ ಕುರ್ತಕೋಟಿ ಅವರು ನಡೆಸಿದ ಉಚಿತ ಸಂಸ್ಕೃತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...