ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು:- ಕರ್ನಾಟಕದಲ್ಲಿ ಜು.2ರಿಂದ 4 ದಿನ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಳೆದೆರೆಡು ವಾರದಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಸದ್ಯ ಹವಾಮಾನ ಇಲಾಖೆ...
‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಮಡೆನೂರು ಮನು ಇತ್ತೀಚೆಗೆ ಸಾಕಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು. ಸಹ ನಟಿಯ ಮೇಲೆ ಅತ್ಯಾಚಾರ, ಖ್ಯಾತ ನಟರ ಕುರಿತು ಮನು ಅವರದ್ದು ಎನ್ನಲಾದ ಆಡಿಯೋ...
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಸರ್ಕಾರ ತನಿಖೆಗೆ ವಿಶೇಷ ಸಮಿತಿ ರಚಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಜಯದೇವ ನಿರ್ದೇಶಕ ಡಾ.ರವಿಂದ್ರನಾಥ್...
ಧಾರವಾಡ: ಗ್ಯಾರಂಟಿ ಹೆಸರೇಳಿಕೊಂಡು ಜನಾದೇಶದ ಮೂಲಕ ಅಧಿಕಾರದ ಗದ್ದುಗೆ ಏರಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇವಲ ಬೆಲೆ ಏರಿಕೆ ಮಾಡುತ್ತಾ...
ಬಿಗ್ಬಾಸ್ ಕನ್ನಡ ಸೀಸನ್ 11 ಮುಗಿದಿದ್ದು ಮತ್ತೊಂದು ಆವೃತ್ತಿಗೆ ತಯಾರಿಗಳು ಜೋರಾಗಿ ನಡೆಯುತ್ತಿವೆ. ಕಳೆದ ಬಾರಿ ಬಿಗ್ ಬಾಸ್ ಮುಗಿಯುತ್ತಿದ್ದಂತೆ ನಿರೂಪಣೆಗೆ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದರು. ಕನ್ನಡ ಬಿಗ್ ಬಾಸ್...
ಆನೇಕಲ್: ಬೆಂಗಳೂರು ಹೊರವಲಯದ ಹೊಸೂರು ಮುಖ್ಯರಸ್ತೆಯ ಕೂಡ್ಲು ಗೇಟ್ ಬಳಿ ಶಾಲಾ ಬಸ್ ಹಾಗೂ ಲಾರಿ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿರುವ ಘಟನೆ ಜರುಗಿದೆ. ಘಟನೆಯಲ್ಲಿ ಪವಾಡದ ರೀತಿ ಚಾಲಕ ಪಾರಾಗಿದ್ದಾರೆ.
ಶಾಲಾ ಬಸ್‌ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...