ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ಕಳೆದ ಎರಡು ವಾರಗಳಿಂದ ಕರ್ನಾಟಕ ಕಾಂಗ್ರೆಸ್ ಅಲ್ಲೋಲ ಕಲ್ಲೋಲಗೊಂಡಿದೆ. ಶಾಸಕ ಬಿಆರ್ ಪಾಟೀಲ್, ರಾಜೂ ಕಾಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರಿಂದ ಕಾಂಗ್ರೆಸ್ ಇಷ್ಟು ದಿನ ಬಳಿದುಕೊಂಡಿದ್ದ ಬಣ್ಣ ಮಾಸಿದಂತಾಗಿದೆ.
ಇದರ ನಡುವೆ...
ದೇವನಹಳ್ಳಿ: ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಐದು ತಿಂಗಳು ಕಂತು ಡ್ಯೂ ಇದೆ ಅಂತ ಕುಟುಂಬವನ್ನು ಮನೆಯಿಂದ ಹೊರ ಹಾಕಿದ್ದ ಘಟನೆ ನಡೆದಿತ್ತು. ಇದರ ಬೆನ್ನಲ್ಲೇ ಮತ್ತೆ...
ಮಂಡ್ಯ: ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿ ಆಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಐತಿಹಾಸಕ ದಾಖಲೆ ಬರೆದಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಕಾವೇರಿ ಮಾತೆಗೆ ಬಾಗಿನ ಅರ್ಪಣೆ...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆಯ ಘಟನೆ ನಡೆದಿದೆ.ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ.
ಬೆಂಗಳೂರಿನಲ್ಲಿ...
ಮೈಸೂರು: ಪಕ್ಷದ ಶಾಸಕರಿಂದಲೇ ಭ್ರಷ್ಟಾಚಾರ ಆರೋಪ, ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳು, ಸಚಿವ ಕೆಎನ್ ರಾಜಣ್ಣ ಅವರ ‘ಸೆಪ್ಟೆಂಬರ್ ಕ್ರಾಂತಿ’ ಹೇಳಿಕೆಗಳಿಂದ ತಲ್ಲಣಗೊಂಡಿರುವ ಕರ್ನಾಟಕ ಕಾಂಗ್ರೆಸ್ ಆಂತರಿಕ ಗೊಂದಲಗಳಿಗೆ ತೆರೆ ಎಳೆಯಲು ಪಕ್ಷದ...
ಹಾಸನ: ಹಾಸನದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇಂದು ಒಂದೇ ದಿನ ನಾಲ್ವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಹೌದು ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಲೋಹಿತ್ (38) ಲೇಪಾಕ್ಷಿ (50),...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...