Crime News

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟದ ಬೆದರಿಕೆ!

ಹುಬ್ಬಳ್ಳಿ: ಇತ್ತೀಚಿಗೆ ಖಾಸಗಿ ಆಸ್ಪತ್ರೆಗಳಿಗೆ ಮತ್ತು ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೌದು ವಿಮಾನ ನಿಲ್ದಾಣದ...

ಹಾಸನದಲ್ಲಿ ಮುಂದುವರಿದ ಸಾವಿನ ಸೂತಕದ ಛಾಯೆ: ಹೃದಯಾಘಾತಕ್ಕೆ ಸೈನಿಕ ಬಲಿ..!

ಹಾಸನ: ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಬರುತ್ತಿದ್ದ ಹೃದಯಾಘಾತ ಈಗ ಯುವಕರನ್ನು ಸಹ ಬಲಿಪಶುಗಳನ್ನಾಗಿ ಮಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಯುವ ಜನರ ಸಾವಿನ ಸರಣಿ ಮುಂದುವರಿದಿದೆ. ಅದರಲ್ಲೂ ಹಾಸನ...

ಕುಡಿದ ಮತ್ತಲ್ಲಿ ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ!

ಬಾಗಲಕೋಟೆ:-ಕುಡಿದ ಮತ್ತಲ್ಲಿ ಸ್ನೇಹಿತರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿ ಗ್ರಾಮದ ಹೊಲದಲ್ಲಿ ಜರುಗಿದೆ. 32 ವರ್ಷದ ಮಾಲತೇಶ್ ದಾಸಪ್ಪನವರ ಮೃತ ದುರ್ದೈವಿ. ಚಿನ್ನಪ್ಪ ಬೆಣ್ಣೂರು ಕೊಲೆ ಆರೋಪಿ. ಮೃತ...

ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮಹಿಳೆ ಸಾವು..!

ಹಾಸನ: ಹೃದಯಾಘಾತ ಹೆಮ್ಮಾರಿ ಅಟ್ಟಹಾಸ ಹಾಸನ ಜಿಲ್ಲೆಯಲ್ಲಿ ಮುಂದುವರೆದಿದ್ದು, ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು ಸಂಭವಿಸಿದೆ. ಹಠಾತ್ ಹೃದಯಾಘಾತಕ್ಕೆ ಲೇಪಾಕ್ಷಿ (50) ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಜೆಪಿ‌ ನಗರದಲ್ಲಿ ಘಟನೆ...

ಎರಡು ಬೈಕ್​ಗಳ ನಡುವೆ ಅಪಘಾತ: ಓರ್ವ ಸಾವು.. ಇಬ್ಬರು ಗಂಭೀರ!

ಗದಗ:- ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಿಂಬದಿಯ ಸವಾರ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹೊರವಲಯದಲ್ಲಿ ಜರುಗಿದೆ. 63 ವರ್ಷದ ರೇವಣಪ್ಪ...

ನಡು ರಸ್ತೆಯಲ್ಲಿ ಚಾಕು ಹಿಡಿದು ಬಡಿದಾಡಿಕೊಂಡ ಕೇರಳ ಗ್ಯಾಂಗ್!

ಬೆಂಗಳೂರು:- ನಡು ರಸ್ತೆಯಲ್ಲಿಯೇ ಚಾಕು ಹಿಡಿದು ಯುವಕರ ಗುಂಪೊಂದು ಹೊಡೆದಾಟ ನಡೆಸಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ನೀಲಾದ್ರಿ ನಗರದಲ್ಲಿ ಜರುಗಿದೆ. ಕೇರಳ‌ ಮೂಲದ ಯುವಕರ ಗುಂಪೊಂದು ನಿನ್ನೆ ರಾತ್ರಿ ನಡುರಸ್ತೆಯಲ್ಲೇ ಹೊಡೆದಾಟ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News