ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಳಗಾವಿ:- ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ ಘಟನೆ ಜರುಗಿದೆ.
ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋ...
ಚಿತ್ರದುರ್ಗ:- ಕಾಂಗ್ರೆಸ್‌ನೊಳಗೆ ಕ್ಷಿಪ್ರ ಕ್ರಾಂತಿ ಆಗೋದು ಶತಸಿದ್ಧ.. ಬಿಜೆಪಿ ಅಧಿಕಾರಕ್ಕೆ ಬರೋದು ನಿಜ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲೂ...
ಧಾರವಾಡ: ಭಾರತದಲ್ಲಿ ಇಂದು ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 50...
ಕೊಡಗು:- ವಿದ್ಯುತ್ ಸ್ಪರ್ಶಿಸಿ ಹಸುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಶಾಲನಗರದ ರಾಧಾಕೃಷ್ಣ ಬಡಾವಣೆಯ ಓಂ ಶಾಂತಿ ಆಶ್ರಮದ ಉದ್ಯಾನದ ಬಳಿ ಜರುಗಿದೆ.
ವಿದ್ಯುತ್ ಸಂಪರ್ಕದ ಟಿಸಿ ಇರುವ ಜೋಡಿ ಕಂಬದ ಬಳಿ ನೆಲದಲ್ಲಿ...
ಶಿವಮೊಗ್ಗ:- ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ.
ಕಿಡಿಗೇಡಿಗಳು ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದಾರೆ. ಶನಿವಾರ ಹಸು ಮೇಯಲು ಹೋಗಿದ್ದಾಗ...
ಚಿಕ್ಕಮಗಳೂರು:- ವಸತಿ ಶಾಲೆಯ ಹಾಸ್ಟೆಲ್ ನಲ್ಲೇ 15 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. 15 ವರ್ಷದ ಶಮಿತಾ ನೇಣಿಗೆ ಶರಣಾದ ವಿದ್ಯಾರ್ಥಿನಿ.
ಶನಿವಾರ ರಾತ್ರಿ ಶಮಿತಾ ಆತ್ಮಹತ್ಯೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...