Crime News

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಮಗನ ನಾಮಕರಣಕ್ಕೆ ಕೂಡಿಟ್ಟ ಹಣ ದೋಚಿದ ಖದೀಮರು: ನೆಲಮಂಗಲದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ!

ನೆಲಮಂಗಲ:- ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಜೊತೆಗೆ ಮಗನ ನಾಮಕರಣಕ್ಕೆ ಕೂಡಿಟ್ಟ ಹಣವನ್ನು ದೋಚಿ ಎಸ್ಕೇಪ್ ಆಗಿರುವ ಘಟನೆ ನೆಲಮಂಗಲ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಷೇಕ್...

ಗ್ರಾಮ ಪಂಚಾಯಿತಿ ಸದಸ್ಯನ ಗೂಂಡಾವರ್ತನೆ: ಗಾಳಿಯಲ್ಲಿ ಗುಂಡು ಹಾರಿಸಿ ಬರ್ತಡೇ ಸೆಲೆಬ್ರೇಟ್!

ಬೆಳಗಾವಿ:- ಜಿಲ್ಲೆಯ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಗ್ರಾಮ ಪಂಚಾಯಿತಿ ಸದಸ್ಯನೋರ್ವ ಬರ್ತಡೇ ಸೆಲೆಬ್ರೇಟ್ ಮಾಡಿರುವ ಘಟನೆ ಜರುಗಿದೆ. ಎರಡು ದಿನಗಳ‌ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....

ಬುರ್ಖಾ ಕಳ್ಳಿಯರಿದ್ದಾರೆ ಎಚ್ಚರ: ಕ್ಷಣಾರ್ಧದಲ್ಲಿ ಗೃಹಬಳಕೆ ವಸ್ತು ಎಗರಿಸುವ ಕಳ್ಳಿಯರು!

ಕೊಪ್ಪಳ:- ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬುರ್ಖಾ ಕಳ್ಳಿಯರು ಪತ್ತೆಯಾಗಿದ್ದಾರೆ. ಬುರ್ಖಾ ಹಾಕಿಕೊಂಡು ಬಂದ ಕಳ್ಳಿಯರು ಗೃಹಬಳಕೆಯ ಸಾಮಾಗ್ರಿಗಳನ್ನು ಕ್ಷಣಮಾತ್ರದಲ್ಲಿ ಕಳ್ಳತನ ಮಾಡಿದ್ದಾರೆ. ವಿಎ ಬಜಾರ್‌ನಲ್ಲಿ ಜೂನ್ 18ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...

ಚಿನ್ನ-ಬೆಳ್ಳಿ ಸಖತ್ ಕುಸಿತ: ಗೋಲ್ಡ್ ಪ್ರಿಯರೇ ತಡಮಾಡದೇ ಈಗಲೇ ಖರೀದಿಸಿ!

ಕಳೆದ ಒಂದು ವಾರಗಳಿಂದ ಚಿನ್ನ-ಬೆಳ್ಳಿ ದರ ಕುಸಿಯುತ್ತಿದ್ದು, ಆಭರಣ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಹತ್ತು ದಿನಗಳ ಹಿಂದೆ 9,265 ರೂ ಇದ್ದ ಆಭರಣ ಚಿನ್ನದ ಬೆಲೆ ಇದೀಗ 8,930 ರೂಗೆ ಇಳಿದಿದೆ....

ಕರ್ನಾಟಕದಲ್ಲಿ ಜುಲೈ 3ರಿಂದ ಮಳೆಯ ಅಬ್ಬರ ಹೆಚ್ಚಳ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು:- ಕರ್ನಾಟಕದಲ್ಲಿ ಜುಲೈ 3ರಿಂದ ಮಳೆಯ ಅಬ್ಬರ ಹೆಚ್ಚಳವಾಗಲಿದ್ದು, ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ...

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅವಘಡ: ಕಾಲ್ತುಳಿತದಿಂದ ಮೂವರು ಸಾವು!

ಭುವನೇಶ್ವರ:- ಇಲ್ಲಿನ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಕಾಲ್ತುಳಿತದಿಂದ ಮೂವರು ಸಾವನ್ನಪ್ಪಿರುವ ಘಟನೆ ಜರುಗಿದೆ. ಅಲ್ಲದೇ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಪ್ರಭಾತಿ ದಾಸ್, ಬಸಂತಿ ಸಾಹು ಹಾಗೂ ಪ್ರೇಮಕಾಂತ್ ಮೊಹಂತಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News