ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಅಲೆಮಾರಿ ಸಮುದಾಯದವರಾದ ಬಂಜಾರ ಸಮಾಜ ಕರ್ನಾಟಕದಲ್ಲಿ ಮೊದಲ ಬಾರಿಗೆ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್‌ನ್ನು ಸ್ಥಾಪಿಸುತ್ತಿರುವುದು ಸಂತಸದ ಸಂಗತಿ. ಬಂಜಾರ ಸಮುದಾಯದ ಇತಿಹಾಸ ರೋಚಕವಾಗಿದ್ದು, ಶ್ರೀಮಂತ ಬಂಜಾರ ಸಾಹಿತ್ಯ,...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಸಿ.ಬಿ.ಎಸ್.ಇಯ ಸೆಂಟರ್ ಆಫ್ ಎಕ್ಸಲೆನ್ಸ್ ಬೆಂಗಳೂರು ವತಿಯಿಂದ ಹುಬ್ಬಳ್ಳಿ-ಧಾರವಾಡ ನಾರ್ಥ್ ಕರ್ನಾಟಕ ಸಹೋದಯ ಅಡಿ ಬರುವ ಶಾಲಾ ಶಿಕ್ಷಕರಿಗೆ ಮಾನಸಿಕ ಆರೋಗ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನದಿಂದ ಭರಮದೇವರ ಸರ್ಕಲ್‌ವರೆಗೆ ಪುರಸಭೆಯ 15ನೇ ಹಣಕಾಸಿನಲ್ಲಿ ನಡೆಯುತ್ತಿರುವ ಕಾಮಗಾರಿ ತಿಂಗಳುಗಳಿಂದ ಅರ್ಧಕ್ಕೆ ನಿಂತಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಜೀತೋ ಲೇಡಿಸ್ ವಿಂಗ್ ವತಿಯಿಂದ ನಗರದ ಸಿಡಿಓ ಮಹಾಜನವಾಡಿ ಗುಜ್ಜರ ಬಸ್ತಿಯಲ್ಲಿ ಉಡಾನ್ ಟ್ರೇಡ್ ಫೇರ್-ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯ ಉದ್ಘಾಟನೆಯನ್ನು ಗದಗ ಜಿಲ್ಲಾ ಹೆಚ್ಚುವರಿ ಜಿಲ್ಲಾ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪ್ರವಾಸಿ ಮಂದಿರದಲ್ಲಿ ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘ 1ನೇ ವಾರ್ಡ್ ಘಟಕದಿಂದ ಆಯೋಜಿಸಿದ್ದ ಪದಗ್ರಹಣ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶ್ರೀ ಗಾನಯೋಗಿ ಪಂಡಿತ್ ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಬೀದಿಬದಿ ಎಗ್‌ರೈಸ್, ಇಡ್ಲಿ-ವಡಾ, ಪಲಾವ್, ಹೋಟೆಲ್ ವ್ಯಾಪಾರಸ್ಥರಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...