Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಟೆಂಪೋ ಅಡ್ಡ ಬಂದು ಬ್ರೇಕ್ ಫೇಲ್: ಡಿವೈಡರ್‌ಗೆ KSRTC ಬಸ್ ಡಿಕ್ಕಿ.. ತಪ್ಪಿದ ಅನಾಹುತ!

ಬೆಂಗಳೂರು:- ಬೆಂಗಳೂರಿನ ಎಸ್‌ಆರ್‌ಎಸ್ ಸಿಗ್ನಲ್ ಬಳಿ ಇಂದು ಬೆಳ್ಳಂ ಬೆಳಗ್ಗೆ ಅಪಘಾತ ಸಂಭವಿಸಿದೆ. ಸಿಗ್ನಲ್ ಅಲ್ಲಿ ಟೆಂಪೋ ಅಡ್ಡ ಬಂದ ಹಿನ್ನೆಲೆ ಬ್ರೇಕ್ ಫೇಲ್ ಆಗಿ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ...

ಧಿಯುಧಮನ್ ಹಾಗೂ ಲಕ್ಷದ್ವೀಪಕ್ಕೆ ಎಸ್.ವಿ. ಸಂಕನೂರ ಭೇಟಿ

ಗದಗ: ಕರ್ನಾಟಕ ವಿಧಾನ ಮಂಡಲದ ಅರ್ಜಿ ಹಾಗೂ ವಸತಿ ಸಮಿತಿಯ ಸದಸ್ಯರೊಂದಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅವರು ಕೇಂದ್ರಾಡಳಿತ ಪ್ರದೇಶವಾದ ಧಿಯುಧಮನ್ ಹಾಗೂ ಲಕ್ಷದ್ವೀಪಕ್ಕೆ ಭೇಟಿ ನೀಡಿ ಅಲ್ಲಿನ ಆಡಳಿತಾಧಿಕಾರಿ,...

ವಿದ್ಯಾರ್ಥಿಗಳು ಪುಸ್ತಕದ ದಾಸರಾಗಿ

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗದೆ ಪುಸ್ತಕದ ದಾಸರಾಗಬೇಕು. ವಾತಾವರಣದಲ್ಲಿರುವ ದುಶ್ಚಟ ದಾಸರಿಂದ ಇಂದಿನ ಯುವಕರು ತಮ್ಮ ಜೀವನದಲ್ಲಿಯೂ ಕೂಡ ದುಶ್ಚಟಗಳನ್ನು ಅಳವಡಿಸಿಕೊಳ್ಳಲು ಮುಂದಾಗುತ್ತಿರುವುದು ವಿಪರ್ಯಾಸ. ಇಂತಹ ಪರಿಸ್ಥಿತಿಯಿಂದ ಹೊರ...

ರೋಗಮುಕ್ತ ಜೀವನಕ್ಕೆ ಯೋಗ ಸಹಕಾರಿ

ವಿಜಯಸಾಕ್ಷಿ ಸುದ್ದಿ, ಗದಗ: ಯೋಗದ ಚಟುವಟಿಕೆಗಳು ವ್ಯಕ್ತಿಯ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಉತ್ತಮಗೊಳಿಸುತ್ತವೆ. ಆರೋಗ್ಯಯುಕ್ತ ಜೀವನ ವ್ಯಕ್ತಿಯ ಮೂಲಭೂತ ಅವಶ್ಯಕತೆಯಾಗಿದ್ದು, ಇದನ್ನು ಯೋಗ ಈಡೇರಿಸುತ್ತದೆ. ಸ್ನಾಯುಗಳನ್ನು ಬಲಪಡಿಸಿ, ಕೀಲುಗಳ ನಮ್ಯತೆಯನ್ನು...

2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೂ ಮುಂಚೆಯೇ 2026ರಲ್ಲಿ ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ...

ಯಾರಾದ್ರು ದ್ವೇಷ ಭಾಷಣ ಮಾಡಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: CM ಸಿದ್ದರಾಮಯ್ಯ ಸೂಚನೆ!

ಬೆಂಗಳೂರು:- ಯಾರಾದ್ರು ದ್ವೇಷ ಭಾಷಣ ಮಾಡಿದ್ರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ ಎಂದು CM ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಪೊಲೀಸರ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಸಿಎಂ, ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News