ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಕೊಡಗು:- ಜಿಲ್ಲೆಯಲ್ಲಿ ಧಾರಕಾರ ಮಳೆ ಮುಂದುವರಿದ ಹಿನ್ನೆಲೆ ಕೊಡಗಿನ ಶಾಲಾ-ಕಾಲೇಜುಗಳಿಗೆ ಶನಿವಾರವೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟ್ ರಾಜ ಆದೇಶ ಹೊರಡಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಕೊಡಗು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ಜೇವರ್ಗಿ: ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಈ ಸುಂದರ ಪರಿಸರದಲ್ಲಿ ಜಗದ್ಗುರುಗಳಾದ ತೋಂಟದ ಡಾ. ಸಿದ್ದಲಿಂಗ ಮಹಾಸ್ವಾಜಿಯನ್ನು ಕಾಣಬೇಕು ಎಂದು ಖ್ಯಾತ ಶಿಕ್ಷಣ ತಜ್ಞರು, ಸಮಾಜ ಸೇವಾ ಭೂಷಣ ಪ್ರಶಸ್ತಿ ಪುರಸ್ಕೃತರು...
ವಿಜಯಸಾಕ್ಷಿ ಸುದ್ದಿ, ಡಂಬಳ: ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಪ್ರತಿ ವರ್ಷ ಮಾಧ್ಯಮ, ಸಿನಿಮಾ, ಸಂಗೀತ, ಸಮಾಜಸೇವೆ, ಸಾರ್ವಜನಿಕ ಆಡಳಿತ ಸೇರಿದಂತೆ ವಿವಿಧ ರಂಗದ ಸಾಧಕರನ್ನು ಗುರುತಿಸಿ...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ ಯೋಗ ಶಾಸ್ತ್ರವು ಜಗತ್ತಿಗೆ ವ್ಯಾಪಿಸಿದ್ದಲ್ಲದೆ, ಜಗತ್ತನ್ನು ಒಂದುಗೂಡಿಸುವ ಕೆಲಸವನ್ನು ಮಾಡುತ್ತಿದೆ. 2000 ವರ್ಷಗಳ ಹಿಂದೆ ಪತಂಜಲಿ ಯೋಗ ಸೂತ್ರವನ್ನು ಕೊಟ್ಟರು. ಮಾನವನ ಮನಸ್ಸು ದೇಹ ಮತ್ತು ಆತ್ಮದ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ವಿಶಾಲ ಹೃದಯದ, ಸಹನಾ ಮೂರ್ತಿಯಾಗಿದ್ದ ಜಗದಂಬಾ ಸರಸ್ವತಿಯವರು ಓಂ ಮಂಡಳಿ ಸ್ಥಾಪನೆ ಮಾಡುವುದರ ಮೂಲಕ ಇಂದಿನ ಬ್ರಹ್ಮಕುಮಾರಿಯರಿಗೆ ದಾರಿ ದೀಪವಾಗಿದ್ದಾರೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ...
ಮಂಡ್ಯ:- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಡಿ.ಹಲಸಹಳ್ಳಿ ಗ್ರಾಮದ ಜಮೀನೊಂದರಲ್ಲಿ 15 ಅಡಿ ಉದ್ದದ ಭಾರೀ ಗಾತ್ರದ ಹೆಬ್ಬಾವು ಸೆರೆಯಾಗಿರುವ ಘಟನೆ ಜರುಗಿದೆ. ಇದೇ ಗ್ರಾಮದ ರೈತ ಜಗದೀಶ್ ಎಂಬುವರ ಜಮೀನಿನಲ್ಲಿ ಭಾರೀ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...