ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಧಾರವಾಡ: ಶ್ರೀಗಂಧದ ಮರಗಳನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಗರದ ಸರ್ವೆ ಕಚೇರಿ ಆವರಣದಲ್ಲಿ ಜರುಗಿದೆ.
ಕಚೇರಿ ಆವರಣದಲ್ಲಿದ್ದ ಮೂರು ಶ್ರೀಗಂಧ ಮರಗಳನ್ನು ಕಳ್ಳರು ಕತ್ತರಿಸಿಕೊಂಡು ಹೋಗಿದ್ದಾರೆ. ರಾತ್ರಿ ವೇಳೆ ಕಳ್ಳರು ಈ ಕೆಲಸ ಮಾಡಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಎಲ್‌ಓ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶುಕ್ರವಾರ ಪಟ್ಟಣದ ತಹಸೀಲ್ದಾರ ಕಚೇರಿಗೆ ತೆರಳಿ ಗ್ರೇಡ್-2 ತಹಸೀಲ್ದಾರ ಮಂಜುನಾಥ್ ಅಮಾಸಿ ಅವರಿಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಎಸ್‌ಡಿಪಿಐ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಕಾರ್ಯದರ್ಶಿ ಆಫ್ಸರ್ ಕೆ.ಆರ್. ನಗರ ಅವರ ಸಮ್ಮುಖದಲ್ಲಿ, ಬಿಲಾಲ್...
ದಾವಣಗೆರೆ:-ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ದಾವಣಗೆರೆಯಲ್ಲಿ ಜರುಗಿದೆ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣಗೆರೆ ಸನಿಹ...
ಬೆಂಗಳೂರು:- ಮೊನ್ನೆ ಚಾಮರಾಜನಗರ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹುಲಿಗಳಿಗೆ ವಿಷವುಣಿಸಿ ಐದು ಹುಲಿಗಳು ಸಾವನ್ನಪ್ಪಿದ್ದವು.. ಈ ಘಟನೆ ಮಾಸುವ ಮುನ್ನವೇ ಐದಾರು ಬೀದಿ ಶ್ವಾನಗಳಿಗೆ ವಿಷವುಣಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೌದು.. ಬೆಂಗಳೂರಿನ ಭಟ್ಟರಹಳ್ಳಿಯಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ತಂತ್ರಜ್ಞಾನದ ಆವಿಷ್ಕಾರದಲ್ಲಿ ಸಿಲುಕಿರುವ ಸಂದರ್ಭದಲ್ಲಿಯೂ ಇತಿಹಾಸದ ಗರ್ಭದಲ್ಲಿ ಸೇರಿರುವ ಹಳೆ ತಲೆಮಾರಿನ ರಂಗಭೂಮಿಯ ಕಲಾವಿದರ ಪಾತ್ರಗಳ ಛಾಯಾಚಿತ್ರ, ಹಳೆಯ ಪತ್ರಿಕಾ ಲೇಖನಗಳ ಪ್ರದರ್ಶನದ ಮೂಲಕ ಜನಸಮೂಹಕ್ಕೆ ಪರಿಚಯಿಸುತ್ತಿರುವ ಕಾರ್ಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...