Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಎಲ್ಲ ವಸತಿ ನಿಲಯಲಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಗದಗ ಜಿಲ್ಲಾ ಘಟಕದ ವತಿಯಿಂದ ಗದಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಮನವಿ...

ಅಕ್ಕನ ಬಳಗದ ಸಂಸ್ಕೃತಿ ಸಮುದಾಯ ಭವನಕ್ಕೆ 11 ಲಕ್ಷ ರೂಗಳ ದೇಣಿಗೆ

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಅಕ್ಕನ ಬಳಗ ನಿರ್ಮಿಸುತ್ತಿರುವ ಸಂಸ್ಕೃತಿ ಸಮುದಾಯ ಭವನಕ್ಕೆ ಅಕ್ಕನ ಬಳಗದ ಟ್ರಸ್ಟಿ ಶಾಂತಾ ಅಂದಾನಪ್ಪ ಗೌಡರ 11 ಲಕ್ಷ ರೂ.ಗಳ ದೇಣಿಗೆಯ ಚೆಕ್‌ನ್ನು ಅಕ್ಕನ ಬಳಗದ ಮಾಸಿಕ...

ಭ್ರಷ್ಟಾಚಾರವನ್ನು ತನಿಖೆಗೆ ಒಳಪಡಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ ಹಾಗೂ ಹಗರಣಗಳನ್ನು ತನಿಖೆಗೊಳಪಡಿಸುವಂತೆ ಅವರದೇ ಪಕ್ಷದ ಸದಸ್ಯರು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದು ಇದರಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರ ಸಂಪೂರ್ಣ...

ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪರಿವರ್ತನಾ ಸೇವಾ ಸಂಸ್ಥೆಯ ಸಂಸ್ಕಾರ ವ್ಯಸನಮುಕ್ತಿ ಕೇಂದ್ರ ಹಾಗೂ ಪುನರ್ವಸತಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವನ್ನು ಆಚರಿಸಲಾಯಿತು. ಗದಗ ನಗರ ಠಾಣೆಯ ಪಿ.ಎಸ್.ಐ ವಿಜಯ ಪವಾರ...

ಕಪ್ಪತಗುಡ್ಡ ಸಂರಕ್ಷಣೆಗೆ ಅಂತಿಮ ಅನುಮತಿ: ಹೋರಾಟಗಾರರ ಕನಸು ನನಸಾಗಿದೆ

ವಿಜಯಸಾಕ್ಷಿ ಸುದ್ದಿ, ಗದಗ: ಕಪ್ಪತಗುಡ್ಡ ಸಂರಕ್ಷಣೆಗಾಗಿ ಕೇಂದ್ರದಿಂದ ಅಂತಿಮ ಅನುಮತಿಯನ್ನು ಪಡೆದಿದ್ದು, ರಾಜ್ಯ ಸರ್ಕಾರ ಹಾಗೂ ಸಚಿವ ಹೆಚ್.ಕೆ. ಪಾಟೀಲರ ಸತತ ಪ್ರಯತ್ನದಿಂದ ಜಗದ್ಗುರು ಸಿದ್ದಲಿಂಗ ಮಹಾಸ್ವಾಮಿಗಳೂ ಸೇರಿದಂತೆ ಹಲವಾರು ಹೋರಾಟಗಾರರ ಕನಸು...

ಅಳಿಯನ ಜೊತೆ ಓಡಿ ಹೋಗಿದ್ದ ಅತ್ತೆ: ಎರಡು ತಿಂಗಳ ಬಳಿಕ ಒಬ್ಬಳೇ ಬಂದು ಹೈಡ್ರಾಮ – ಗಂಡ-ಮಗಳ ಮೇಲೆ ಗರಂ!

ದಾವಣಗೆರೆ:- 55 ವರ್ಷದ ಅತ್ತೆ ಜೊತೆ 25 ವರ್ಷದ ಅಳಿಯ ಓಡಿ ಹೋಗಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಕಳೆದ ಎರಡು ತಿಂಗಳ ಹಿಂದೆ ನಡೆದಿರುವ ಘಟನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News