ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ಬೆಂಗಳೂರಿನ ಬಾಗಲೂರು ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಜಿನಿಯರ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜರುಗಿದೆ. 24 ವರ್ಷದ ನಂದಿನಿ ಮೃತ ವಿದ್ಯಾರ್ಥಿನಿ.
ಏರೋನಾಟಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ನಂದಿನಿ ಮೂಲತಃ ನೆಲಮಂಗಲದ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪಿಕಪ್ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜರುಗಿದೆ.
ಚಿಕ್ಕಮಗಳೂರಿನಿಂದ ಸೆಂಟ್ರಿಂಗ್ ವಸ್ತುಗಳನ್ನು...
ಗದಗ: ಚಲಿಸುವ ವೇಳೆಯೇ ಸರ್ಕಾರಿ ಬಸ್’ನ ಮುಂಭಾಗದ ಚಕ್ರ ಕಳಚಿಕೊಂಡಿರುವಂತಹ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ಬಳಿ ನಡೆದಿದೆ. ಬೆಳ್ಳಟ್ಟಿಯಿಂದ ಶಿರಹಟ್ಟಿಗೆ ತೆರಳುತ್ತಿದ್ದ ವೇಳೆ ಬಸ್ ಚಕ್ರ ಉರುಳಿ ಹೋಗಿ ರಸ್ತೆ...
ಬೆಂಗಳೂರು: ಸಚಿವ ಎನ್. ಚಲುವರಾಯಸ್ವಾಮಿ ಅವರ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರುವ ದುರುದ್ದೇಶದಿಂದ ಸಾರ್ವಜನಿಕವಾಗಿ ಆಧಾರರಹಿತ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ದಾಖಲಾಗಿತ್ತು....
ಬೆಂಗಳೂರು:- ಬೆಂಗಳೂರಿನ ವಾತಾವರಣ ದೇಶದಲ್ಲಿ ಬೇರೆ ಎಲ್ಲೂ ಸಿಗಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಕೊಟ್ಟಿದ್ದಾರೆ. ಚಿಕ್ಕಪೇಟೆಯ ಮಾವಳ್ಳಿಯಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ...
ಬೆಂಗಳೂರು: ಅಸಮಾಧಾನಗೊಂಡ ಎಲ್ಲರನ್ನೂ ಸಮಾಧಾನ ಪಡಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಾರೆ. ಮುಖ್ಯಮಂತ್ರಿಗಳು ರಾಜು ಕಾಗೆ ಅವರನ್ನು ಕರೆದು ಮಾತನಾಡುತ್ತಿದ್ದಾರೆ. ಅನುದಾನ ವಿಚಾರವಾಗಿ ಮುಖ್ಯಮಂತ್ರಿ ಅವರು ಹಾಗೂ ಉಪಮುಖ್ಯಮಂತ್ರಿಯವರು ಚರ್ಚೆ ಮಾಡಿ ಎಲ್ಲರಿಗೂ ಸಮಾನವಾಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...