ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಗಾಂಧಿನಗರ: ಇಂದಿನಿಂದ ಪುರಿಯಲ್ಲಿ ಪ್ರಾರಂಭವಾಗುವ ಜಗನ್ನಾಥ ರಥಯಾತ್ರೆ 9 ದಿನಗಳ ಕಾಲ ನಡೆಯಲಿದೆ. ಜಗನ್ನಾಥ, ಬಲಭದ್ರ, ಮತ್ತು ಸುಭದ್ರೆಯ ವಿಗ್ರಹಗಳನ್ನು ರಥಗಳಲ್ಲಿ ಗುಂಡಿಚಾ ದೇಗುಲಕ್ಕೆ ಕೊಂಡೊಯ್ಯಲಾಗುತ್ತದೆ. ಈ ಐತಿಹಾಸಿಕ ಉತ್ಸವವು ಧರ್ಮ, ಸಂಸ್ಕೃತಿ,...
ಬೆಂಗಳೂರು: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆಯೋ ನನಗೆ ಗೊತ್ತಿಲ್ಲ. ಆದರೆ, ಕ್ರಾಂತಿ ಆಗುತ್ತಾ ಮುಖ್ಯಮಂತ್ರಿಗಳ ಆಪ್ತರೇ ಹೇಳಿದ್ದಾರೆ. ಅದನ್ನಷ್ಟೇ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬೆಂಗಳೂರಿನ ತಮ್ಮ...
ಬೆಂಗಳೂರು: ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಸೆಪ್ಟಂಬರ್ ನಂತರ ಭಾರಿ ಬದಲಾವಣೆ ಆಗಲಿದೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ...
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಹುಲಿಗಳ ಮೃತದೇಹಗಳ ಬಳಿ ವಿಷಪ್ರಾಶನಗೊಂಡ ಹಸುವಿನ ಶವ ಕಂಡುಬಂದಿದೆ. ಅರಣ್ಯ ಇಲಾಖೆ ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...