ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಚಾಮರಾಜನಗರ:- ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿವೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ, ಐದು...
ವಿಜಯಸಾಕ್ಷಿ ಸುದ್ದಿ, ಡಂಬಳ: ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಯಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಾದಕ ವಸ್ತುಗಳಿಂದ ಯುವ ಪೀಳಿಗೆ ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು, ಯುವ ಪೀಳಿಗೆಯಲ್ಲಿ ಮಾದಕ ವಸ್ತುಗಳ ಬಳಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ಮಾದಕ ದ್ರವ್ಯ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಾಲ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಶಾಲಾ ನಾಯಕರ ಪದಗ್ರಹಣ ಸಮಾರಂಭ ನೆರವೇರಿತು.
ಸಮಾರಂಭದ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಡಿಜಿಪಿ ಸಿ.ಹೆಚ್. ಪ್ರತಾಪರೆಡ್ಡಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಶಿಸ್ತಿನ ಮೌಲ್ಯಗಳನ್ನು...
ವಿಜಯಸಾಕ್ಷಿ ಸುದ್ದಿ, ಗದಗ: ಇಂದಿರಾ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಹಣ ಹಾಗೂ ಪ್ರಭಾವದ ಮೇಲೆ ಗೆದ್ದಿದ್ದಾರೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿ, ಸಂಸದ ಸ್ಥಾನದಿಂದ ಅವರನ್ನು ವಜಾಗೊಳಿಸಿತ್ತು. ಇದರಿಂದ ಕೆರಳಿದ ಇಂದಿರಾ...
ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೇಳಿದರು.
ತೋಂಟದಾರ್ಯ ಕಲ್ಯಾಣ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...