Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಪರಿಸರ ಮಾಲಿನ್ಯದಿಂದ ಅಭಿವೃದ್ಧಿ ಕುಂಠಿತ

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ಗದಗ, ಅರಣ್ಯ ಇಲಾಖೆ ಗದಗ, ಕೆ.ಸಿ.ಸಿ. ಬ್ಯಾಂಕ್ ಧಾರವಾಡ, ಕೆ.ಎಂ.ಎಫ್ ಧಾರವಾಡ...

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಮಾಜದಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಅಕ್ರಮ ಸಾಗಾಟ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು, ಪೋಷಕರು ಸೇರಿದಂತೆ ಇಂದಿನ ಯುವಜನತೆಯ ಸಹಕಾರ ಅತ್ಯವಶ್ಯವಾಗಿದೆ ಎಂದು ಮುಖ್ಯಶಿಕ್ಷಕ ಎಸ್.ಎನ್. ಹೂಲಗೇರಿ...

ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಕೇಸ್: ಇದು ರಾಜ್ಯಕ್ಕೆ ಕಳಂಕ ಎಂದ ಆರ್ ಅಶೋಕ್!

ಬೆಂಗಳೂರು:- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ...

ಸಂಗಮೇಶ ಹಾದಿಮನಿಯವರನ್ನು ಬೆಂಬಲಿಸಲು ಮನವಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 6ರಂದು ಘೋಷಣೆಯಾಗಿದ್ದು, ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಜರುಗುವುದು. ಗದಗ ತಾಲೂಕಿನಿಂದ ಸಾಮಾಜಿಕ ಚಿಂತಕ...

ಬಡ ವಿದ್ಯಾರ್ಥಿನಿಗೆ ಕಲಿಕಾ ಶುಲ್ಕದ ನೆರವು

ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ಡಾ. ಜಾಕೀರ ಹುಸೇನ ಕಾಲೋನಿಯ ಮುಸ್ಲಿಂ ಜಮಾತ ವತಿಯಿಂದ ಬಡ ವಿದ್ಯಾರ್ಥಿನಿಯ ಶಾಲೆಯ ವಾರ್ಷಿಕ ಕಲಿಕಾ ಶುಲ್ಕ ನೀಡಿ ಸಹಾಯ ಮಾಡಿದರು. ಗದಗ ಶಹರದ ಆರ್ಯಭಟ ಕಾಲೇಜಿನಲ್ಲಿ ವ್ಯಾಸಂಗ...

ಯೋಜನೆಗಳ ಸೌಲಭ್ಯ ಅರ್ಹರಿಗೆ ದೊರಕಲಿ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸರ್ಕಾರದ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರಕುವಲ್ಲಿ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕೆಂದು ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News