ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನಾದ್ಯಂತ ಮಣ್ಣು ಅಕ್ರಮ ಗಣಿಗಾರಿಕೆ/ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದಕ್ಕೆ ತಾಲೂಕಿನ ತಹಸೀಲ್ದಾರರ ಸಹಕಾರವೇ ಕಾರಣವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕೂಲಂಕುಷವಾಗಿ ಮಾಹಿತಿ ಪಡೆದು, ವಿಚಾರಣೆ ಮಾಡಿ ಅವರ ಮೇಲೆ...
ವಿಜಯಸಾಕ್ಷಿ ಸುದ್ದಿ, ಮುಳಗುಂದ: ಮಾದಕ ವಸ್ತುಗಳಿಂದ ಯುವ ಪೀಳಿಗೆಯು ತಮ್ಮ ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು, ಯುವ ಪೀಳಿಗೆಯಲ್ಲಿ ಮಾದಕ ವಸ್ತುಗಳ ಬಳಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಹಾಗೂ ಮಾದಕ ದ್ರವ್ಯ...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕೃಷಿಕರ ಬದುಕಿಗೆ ಆಧಾರವಾದ, ರೈತರ ಪಾಲಿಗೆ ಜೀವನಾಡಿಯಾದ ಎತ್ತುಗಳ ಮೈತೊಳೆದು ಮಣ್ಣೆತ್ತಿನ ಅಮವಾಸ್ಯೆಯನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ವಿಶಿಷ್ಟವಾಗಿ ಆಚರಿಸಿದರು.
ಹೊರಟ್ಟಿಯವರಿಗೆ ಎತ್ತುಗಳೆಂದರೆ ಅಪಾರ ಪ್ರೀತಿ. ಇತ್ತೀಚೆಗೆ ಯಂತ್ರೋಪಕರಣಗಳು ಕೃಷಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಾರ್ವಜನಿಕರಿಂದ ದೂರುಗಳು ಬರದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಸೂಚಿಸಿದರು.
ಅವರು ಬುಧವಾರ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ನಡೆದ...
ವಿಜಯಸಾಕ್ಷಿ ಸುದ್ದಿ, ಗದಗ: ಆರು ದಶಕಗಳ ಹಿಂದೆ ಪ್ರಾಥಮಿಕ ಹಂತದಲ್ಲಿ ಪಾಠ ಹೇಳಿದ ವಿದ್ಯಾಗುರುಗಳಾದ, ಈಗ 95ರ ಇಳಿವಯಸ್ಸಿನ ಇಬ್ರಾಹಿಮಸಾಬ ತಳ್ಳಿಹಾಳರ ನಿವಾಸಕ್ಕೆ ತೆರಳಿ ಗದುಗಿನ ನಿವಾಸಿ ಕರಿಬಸಯ್ಯ ಎಸ್.ಹಿರೇಮಠ ಶಾಲು ಹೊದಿಸಿ...
ಹಾಸನ:- ಧಾರಕಾರ ಮಳೆ ಹಿನ್ನೆಲೆ ಹಾಸನ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನಾಳೆ ಹಾಸನ ಜಿಲ್ಲೆಯ ಮೂರು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...