ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದಿನಿಂದ ಮೂರು ದಿನ ಭಾರೀ ಮಳೆ ಆಗಲಿದ್ದು, ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ...
ಕಲಬುರಗಿ:- ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಪಟ್ನಾ ಗ್ರಾಮದ ಬಳಿ ತಡರಾತ್ರಿ ಜರುಗಿದೆ. ಕೊಲೆಯಾದವರನ್ನು 32 ವರ್ಷದ ಸಿದ್ಧಾರೂಢ, 25 ವರ್ಷದ ಜಗದೀಶ್, 35 ವರ್ಷದ...
ಹಾವೇರಿ:- ಹಾವೇರಿಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದ್ದ ಗುತ್ತಿಗೆದಾರ ಶಿವಾನಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಕೊಲೆ ಆರೋಪಿಗಳ ಪೈಕಿ ಒಬ್ಬನಾದ ನಾಗರಾಜ್ ಸವದತ್ತಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಕಾರವಾರ:- ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್ ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ. ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಧರ್ ಅವರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ...
ಬೆಂಗಳೂರು:- ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಚೂಡಸಂದ್ರ ಬಳಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಆಂದ್ರಪ್ರದೇಶ ಮೂಲದ 23 ವರ್ಷದ ನಂದಿನಿ ಮೃತ ಯುವತಿ.
ಸ್ನೇಹಿತರ ಜೊತೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...