ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ವ್ಯಾಪ್ತಿಯಲ್ಲಿ ಬರುವ ಸ.ನಂ 594ರ ಆಸ್ತಿಯಲ್ಲಿ ಸುಮಾರು 80ಕ್ಕೂ ಹೆಚ್ಚು ಬಡವರು ವಾಸವಾಗಿದ್ದು, ಭೂ ಮಾಫಿಯಾಗಳು ಬಡ ಜನರನ್ನು ಒಕ್ಕಲೆಬ್ಬಿಸುವ ಕುತಂತ್ರ ನಡೆಸುತ್ತಿರುವುದನ್ನು ಖಂಡಿಸಿ ಸ್ಲಂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕೃಷಿಕರ ಬದುಕಿಗೆ ಆಧಾರವಾದ ಮಣ್ಣು ಮತ್ತು ಎತ್ತುಗಳಿಗೆ ಕೃತಜ್ಞತೆ ಸಲ್ಲಿಸುವ ಸಂಪ್ರದಾಯದ ಮಣ್ಣೆತ್ತಿನ ಅಮವಾಸ್ಯೆ ಹಬ್ಬದ ಆಚರಣೆಗಾಗಿ ಪಟ್ಟಣದಲ್ಲಿ ಮಂಗಳವಾರದಿಂದಲೇ ಮಣ್ಣೆತ್ತಿನ ಮೂರ್ತಿಗಳ ಮಾರಾಟದ ಭರಾಟೆ ಜೋರಾಗಿಯೇ ನಡೆಯಿತು....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಭವಿಷ್ಯತ್ತಿನ ಸುಭದ್ರ, ಸುರಕ್ಷಿತದ ದೃಷ್ಟಿಯಿಂದ ಎಲ್ಲರೂ ಗಿಡಮರಗಳನ್ನು ಬೆಳೆಸುವ, ರಕ್ಷಿಸುವ ಕಾರ್ಯ ಮಾಡಲೇಬೇಕು ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು ಹೇಳಿದರು.
ಅವರು ಮಂಗಳವಾರ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಆಧ್ಯಾತ್ಮಿಕ ಜೀವನ ಮನುಷ್ಯನ ಮನೋಸ್ಥೈರ್ಯಕ್ಕೆ ರಾಮಬಾಣವಾಗಿದೆ. ನಿತ್ಯವೂ ಧ್ಯಾನ ಮಾಡುವುದರಿಂದ ಮಾನಸಿಕ ಕಾಯಿಲೆಗಳ ಜೊತೆಗೆ ಅನೇಕ ರೋಗಗಳಿಗೂ ಅದು ಉತ್ತಮ ಪರಿಹಾರವಾಗಿದೆ ಎಂದು ಗದಗ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆ ಎಲ್ಲಾ ಜಿಲ್ಲೆಗಳಲ್ಲಿ ಜುಲೈ 6ರಂದು ಘೋಷಣೆಯಾಗಿದ್ದು, ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ಜರುಗಲಿದೆ.
ಗದಗ ತಾಲೂಕಿನಿಂದ ಸಾಮಾಜಿಕ ಚಿಂತಕ...
ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪ್ರಮುಖ ಹಂತವಾದ ದ್ವಿತೀಯ ಪಿ.ಯು ಅವಧಿಯಲ್ಲಿ ಕೇವಲ ವಿದ್ಯಾರ್ಥಿ ಹಾಗೂ ಶಿಕ್ಷಕರ ಪಾತ್ರ ಮಾತ್ರವಲ್ಲದೇ ಅಷ್ಟೇ ಪ್ರಮಾಣದ ಜವಾಬ್ದಾರಿ ಪಾಲಕರದ್ದೂ ಆಗಿರುತ್ತದೆ ಎಂದು ಸ್ಟುಡೆಂಟ್ಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...