Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ಮಾದಕ ವಸ್ತುಗಳ ಮೋಹಕ್ಕೆ ಸಿಲುಕದಿರಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮನುಷ್ಯ ಜೀವನ ಅತ್ಯಮೂಲ್ಯವಾಗಿದ್ದು, ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ಜೀವನವೇ ಹಾಳಾಗುತ್ತದೆ. ಇದು ಕೇವಲ ವ್ಯಕ್ತಿ, ಕುಟುಂಬ, ಸಮಾಜಕ್ಕಷ್ಟೇ ಅಲ್ಲದೇ...

ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಅಪೂರ್ಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿ ವರ್ಗ ಸದಾ ಸನ್ನದ್ಧ ಎಂಬುದನ್ನು ಸಾಬೀತುಪಡಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ...

ಅನಂತ ಹುದೆಂಗಜೆಯವರ `ಸಿರಿ-ಸರಿ’: ಸಿರಿಧಾನ್ಯಗಳ ಸಮಗ್ರ ಕೋಶ ಪುಸ್ತಕ ಪರಿಚಯ

ಇತ್ತೀಚಿನ ದಶಕಗಳಲ್ಲಿ ಆಹಾರ ಮತ್ತು ಆರೋಗ್ಯದ ಕುರಿತಾದ ಅರಿವು ಹೆಚ್ಚುತ್ತಿದ್ದಂತೆ, ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿಗಳ ಕಡೆಗೆ ಜಗತ್ತು ಮತ್ತೆ ಮುಖ ಮಾಡುತ್ತಿದೆ. ಈ ಪರಿವರ್ತನೆಯಲ್ಲಿ ಸಿರಿ ಧಾನ್ಯಗಳು ಪ್ರಮುಖ ಪಾತ್ರ ವಹಿಸುತ್ತಿವೆ....

ಭ್ರಷ್ಟಾಚಾರ ಸಾಬೀತಾದ್ರೆ ರಾಜೀನಾಮೆ ಕೊಡ್ತೀನಿ: ಜಮೀರ್ ಹೇಳಿಕೆಗೆ ಬಿ.ಆರ್ ಪಾಟೀಲ್ ಹೇಳಿದ್ದೇನು?

ವಿಜಯನಗರ:- ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಇದ್ರೆ ನೂರಕ್ಕೆ ನೂರರಷ್ಟು ರಾಜೀನಾಮೆ ನೀಡುತ್ತೇನೆ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಶಾಸಕ ಬಿ.ಆರ್ ಪಾಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ...

ಹೀನಾಯ ಸೋಲು ಕಂಡ ‘ಥಗ್ ಲೈಫ್’ ಸಿನಿಮಾ: ಬಹಿರಂಗ ಕ್ಷಮೆ ಕೇಳಿದ ನಿರ್ದೇಶಕ ಮಣಿರತ್ನಂ

ಭಾರತೀಯ ಚಿತ್ರರಂಗದಲ್ಲಿ ನಿರ್ದೇಶಕ ಮಣಿರತ್ನಂ ಸಾಕಷ್ಟು ಹೆಸರು ಮಾಡಿದ್ದಾರೆ. ಹಲವು ಅದ್ಭುತ ಸಿನಿಮಾಗಳನ್ನು ಮಾಡಿರುವ ಮಣಿರತ್ನಂ ತಮ್ಮ ಸಿನಿಮಾಗಳನ್ನು ಗೆಲ್ಲಿಸಿದ ಅಭಿಮಾನಿಗಳಿಗೆ ಹಲವು ಭಾರಿ ಧನ್ಯವಾದ ಹೇಳಿದ್ದಾರೆ. ಇದೀಗ ಇದೇ ಮೊದಲ ಭಾರಿಗೆ...

ಹಾವೇರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಥಮ ದರ್ಜೆ ಗುತ್ತಿಗೆದಾರನ ಕೊಲೆ..!

ಹಾವೇರಿ: ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಶಿವಾನಂದ ಕುನ್ನೂರು (40) ಮೃತ ದುರ್ಧೈವಿಯಾಗಿದ್ದು, ಶಿವಾನಂದ ಕುನ್ನೂರು ಹೊಟೇಲ್​ನಲ್ಲಿ ಊಟ ಮಾಡಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News