ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಉಡುಪಿ:- ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಖತರ್ನಾಕ್ ಲೇಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೀನಾ ಜೊಶಿಲ್ಡ ಬಂಧಿತ ಲೇಡಿ.
ಗುಜರಾತ್ನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಂಜಿನಿಯರಿಂಗ್ ಅಧ್ಯಯನ ಮಾಡಿ...
ಗದಗ: ನೀವು ಸಿಎಂ ಆಗಿದ್ದಾಗ ಅಕ್ರಮದ ವರದಿಗಳು ನಿಮ್ಮ ಕೈಯಲ್ಲಿದ್ದವು, ನೀವು ಅಭಿಷೇಕ ಮಾಡುತ್ತ ಕುಳಿತ್ತಿದ್ರಾ..? ಎಂದು HDKಗೆ ಸಚಿವ ಎಚ್ ಕೆ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ದುಡ್ಡು ಪಡೆದು ಮನೆ ಕೊಟ್ಟರೆ ಹುಳ ಬಿದ್ದು ಸಾಯುತ್ತೇವೆ ಎಂದು ಬಿಜೆಪಿ ನಾಯಕರ ಆರೋಪಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಗರು ಹೇಳುವುದೇ ಬೇಡ...
ದೈನಂದಿನ ಜೀವನದಲ್ಲಿ ಅನೇಕ ರೋಗಗಳು ಬರುತ್ತವೆ ಹೋಗುತ್ತವೆ. ಅದು ಯಾವುದೇ ವಯಸ್ಸಿನವರಿಗಾಗಿರಬಹುದು. ಅದರಲ್ಲಿ ಕಾಮಾಲೆ ರೋಗವು ಒಂದು. ಕಾಮಾಲೆ ರೋಗದಲ್ಲಿ ಎರಡು ವಿಧಗಳಿವೆ ಒಂದು ಹಳದಿ ಕಾಮಾಲೆ ಇನ್ನೊಂದು ಬಿಳಿ ಕಾಮಾಲೆ. ಇವು...
ಬೆಂಗಳೂರು: ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಕಲೆಕ್ಷನ್ ಕೌಂಟರ್ಗಳು ಓಪನ್ ಆಗಿವೆ ಎಂದು ಬಿಲ್ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಶಾಸಕರಾದ ಬಿಅರ್ ಪಾಟೀಲ್...
ರಾಯಚೂರು: ರಾಯಚೂರಿನ ದೇವದುರ್ಗ ತಾಲೂಕಿನ ಗಬ್ಬೂರಿನಲ್ಲಿ ನಡುರಸ್ತೆಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾಗಿರುವ ಘಟನೆ ಜರುಗಿದೆ.
ಅದೃಷ್ಟವಶಾತ್ ಘಟನೆಯಿಂದ ಕಾರು ಚಾಲಕ ದಯಾನಂದ್ ಪಾಟೀಲ್ ಎಂಬಾತ ಪವಾಡದ ರೀತಿ ಪಾರಾಗಿದ್ದಾನೆ. ಹಿರೆಬೂದೂರಿನಿಂದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...