ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಮಲಯಾಳಂ ನಟ, ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ನಟನೆಯ ಜಾನಕಿ ವರ್ಸಸ್ ಸ್ಟೇಟ್ ಆಫ್ ಕೇರಳ ಸಿನಿಮಾಕ್ಕೆ ರಿಲೀಸ್ಗೂ ಮೊದಲೇ ಸಂಕಷ್ಟ ಎದುರಾಗಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿ ತಡೆ ತಂದಿದ್ದು ಸಿನಿಮಾದ...
ವಿಜಯಸಾಕ್ಷಿ ಸುದ್ದಿ, ರೋಣ: ವೈದ್ಯ ವೃತ್ತಿ ಅತ್ಯಂತ ಪವಿತ್ರ ಎನ್ನುವುದನ್ನು ಸಾಬೀತು ಮಾಡಿದ್ದು ಡಾ. ಕೆ.ಬಿ. ಧನ್ನೂರ ಎನ್ನುವುದರಲ್ಲಿ ಸಂದೇಹವಿಲ್ಲ ಎಂದು ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕರಾದ ಜಿ.ಎಸ್. ಪಾಟೀಲ...
ಗದಗ ನಗರದ ತಾಜ್ ನಗರದ ಗಂಗೀಮಡಿ ರಸ್ತೆಯಲ್ಲಿರುವ ಹಿದಾಯತ್ ಹಾಗೂ ಜೆ.ಯು. ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗುರುವೃಂದದವರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಂದಿಯ ಜನಪ್ರಿಯ ಧಾರಾವಾಹಿ ‘ಅನುಪಮಾ’ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೋಮವಾರ ಮುಂಜಾನೆ ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ ಅನುಪಮಾ ಧಾರವಾಹಿಯ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ಬೆಂಕಿ ಅವಘಡ ನಡೆದಿದೆ....
ಕಲಬುರಗಿ:- ಇಂದು ಕರ್ನಾಟಕದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಗದಗ, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳ ಮನೆಗಳ ದಿಢೀರ್ ದಾಳಿ...
ಕೋಲಾರ:- ಬೆಂಬಲ ಬೆಲೆ ಸಿಗದ ಹಿನ್ನೆಲೆ ಕೋಲಾರದಲ್ಲಿ ಮಾವು ಬೆಳೆಗಾರರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ನಗರದ ಹೊರ ವಲಯದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...