ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ದ್ರವ್ಯಗಳ ಕಳ್ಳಸಾಗಾಣಿಕೆ ಒಂದು ಅಪರಾಧವಾಗಿದ್ದು, ಇದು ಕೇವಲ ಒಬ್ಬ ವ್ಯಕ್ತಿಯ ಮೇಲೆ ಮಾತ್ರವಲ್ಲದೆ ಸಮಗ್ರ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದು ಸಂಪೂರ್ಣ ಒಂದು ಪೀಳಿಗೆಯನ್ನು...
ಕಲಬುರಗಿ:- ಜಗತ್ತಿನಲ್ಲಿ ಯಾವ ದೇಶಗಳ ಮಧ್ಯೆಯೂ ಯುದ್ದ ಒಳ್ಳೆಯದಲ್ಲ. ಅಮೇರಿಕಾವು ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 'ಅಮೆರಿಕವು ಇರಾನ್...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನಟರಾಜ ಸವಡಿ ಅವರನ್ನು ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಅವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು....
ವಿಜಯಸಾಕ್ಷಿ ಸುದ್ದಿ, ಗದಗ: ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಲು ಹೋರಾಟ ಮಾಡುತ್ತಾ ಪ್ರಾಣ ತ್ಯಾಗ ಮಾಡಿದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಅವರ ಸಂಕಲ್ಪವನ್ನು ಆರ್ಟಿಕಲ್ 370 ರದ್ದು ಮಾಡುವ ಮೂಲಕ ಪ್ರಧಾನಿ...
ಬೆಂಗಳೂರು:- ಚಿನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಐಶ್ವರ್ಯ ಗೌಡಗೆ ಸಂಬಂಧಿಸಿದ ಸ್ಥಿರಾಸ್ತಿ-ಚರಾಸ್ತಿ ಮುಟ್ಟುಗೋಲು ಹಾಕಿದ್ದಾರೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01 ಕೋಟಿ ರೂ. ಸ್ಥಿರಾಸ್ತಿ ಮತ್ತು ಅಂದಾಜು 1.97...
ವಿಜಯಸಾಕ್ಷಿ ಸುದ್ದಿ, ಗದಗ: ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸೌಜನ್ಯಯುತವಾಗಿ ಉತ್ತಮ ಸೇವೆ ಒದಗಿಸಲು ಬಂಕ್ ಮಾಲೀಕರು ಮುಂದಾಗಬೇಕೆಂದು ಹಿಂದೂಸ್ತಾನ ಪೆಟ್ರೋಲಿಯಂ ಸೌಥ್ ವೆಸ್ಟ್ ಝೋನ್‌ನ ಮುಖ್ಯಸ್ಥ ಸಂದೀಪ ರೆಡ್ಡಿ ಹೇಳಿದರು.
ಅವರು ಗದುಗಿನ ಹೊಸಬಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...